ಮೋದಿ ಸರ್ಕಾರದ ಮೊದಲ ಬಜೆಟ್‌ – ಕೃಷಿ ಕ್ಷೇತ್ರಕ್ಕೆ 1.05 ಲಕ್ಷ ಕೋಟಿ ರೂ. ಅನುದಾನ ಘೋಷಣೆ

Vijayanagara Vani
ಮೋದಿ ಸರ್ಕಾರದ ಮೊದಲ ಬಜೆಟ್‌ – ಕೃಷಿ ಕ್ಷೇತ್ರಕ್ಕೆ 1.05 ಲಕ್ಷ ಕೋಟಿ ರೂ. ಅನುದಾನ ಘೋಷಣೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಪೂರ್ಣಾವಧಿ ಬಜೆಟ್​​ ಮಂಡನೆ ಆರಂಭವಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ತಮ್ಮ ಐತಿಹಾಸಿಕ ಸತತ 7ನೇ ಆಯವ್ಯಯ ಪ್ರಸ್ತುತಪಡಿಸುತ್ತಿದ್ದಾರೆ.

ಕೃಷಿ ಕ್ಷೇತ್ರಕ್ಕೆ 1.05 ಲಕ್ಷ ಕೋಟಿ ರೂ. ಘೋಷಣೆರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ 1.05 ಲಕ್ಷ ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ.

  • 1 ಕೋಟಿ ರೈತರಿಗೆ ನೈಸರ್ಗಿಕ ಕೃಷಿ ತರಬೇತಿ

  • ಡಿಜಿಟಲ್​​ ಮೂಲಕ ಬೆಳೆ ಸರ್ವೆ ಮಾಡಿಸಲು ಕ್ರಮ

  • ಸಾಸಿವೆ, ಸೂರ್ಯಕ್ರಾಂತಿ, ಕಡಲೆಯಾಯಿ,ಎಣ್ಣೆ ಉದ್ಯಮಕ್ಕೆ ಹೆಚ್ಚು ಒತ್ತು

  • ತರಕಾರಿ ಬೆಳೆಗಳ ಉತ್ತೇಜಕ್ಕೆ ಆರ್ಥಿಕ ನೆರವು

WhatsApp Group Join Now
Telegram Group Join Now
Share This Article
error: Content is protected !!