Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಕನಕಗಿರಿ: ಐಟಿಐ ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ


----

ಕೊಪ್ಪಳ ಜುಲೈ 31 ): ಕೊಪ್ಪಳ ಜಿಲ್ಲೆಯ ಕನಕಗಿರಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಗಳಿಗಾಗಿ 2025-26ನೇ ಸಾಲಿನಲ್ಲಿ ಅವಶ್ಯಕತೆ ಇರುವ ಅತಿಥಿಬೋಧಕರ ಹುದ್ದೆಗೆ ಸೂಕ್ತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಹುದ್ದೆಗಳು, ಅರ್ಹತೆ ವಿವರ: ಖಾಲಿ ಇರುವ ಒಂದು ಎಲೆಕ್ಟ್ರೀಷಿಯನ್ ಹುದ್ದೆಗೆ ಐಟಿಐ, ಎಟಿಎಸ್, ಡಿಇಇ ಅಥವಾ ಬಿಇ ಎಲೆಕ್ಟ್ರೀಷಿಯನ್ ವಿದ್ಯಾರ್ಹತೆ ಹೊಂದಿರಬೇಕು. ಒಂದು ಫಿಟ್ಟರ್ ಹುದ್ದೆಗೆ ಐಟಿಐ, ಎಟಿಎಸ್, ಡಿಎಂಇ ಅಥವಾ ಬಿಇ(ಮೆಕಾನಿಕಲ್) ವಿದ್ಯಾರ್ಹತೆ ಹೊಂದಿರಬೇಕು. ಈ ಎರಡು ಹುದ್ದೆಗೆಳಿಗೆ ನಿಗದಿತ ವಿದ್ಯಾರ್ಹತೆಹೊಂದಿಗೆ ಎರಡು ವರ್ಷಗಳ ಅನುಭವ ಹೊಂದಿರಬೇಕು.

ಆಸಕ್ತ ಅರ್ಹ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆಮೂಲಕ ಆಗಸ್ಟ್ 11ರ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕನಕಗಿರಿ ಮೊ.ಸಂ: 9448259832 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ