Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಗೆ ಅರ್ಜಿ ಆಹ್ವಾನ

news_1779430830_0_151.webp

 

----
ಕೊಪ್ಪಳ ಮೇ 22ಕರ್ನಾಟಕ ಸರ್ಕಾರವು ಪರಿಸರ ಸಂರಕ್ಷಣೆ ಮತ್ತು ಪರಿಸರ ವ್ಯವಸ್ಥಾಪನೆಗಾಗಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿ, ಸಂಸ್ಥೆಗಳನ್ನು ಗುರುತಿಸುವುದಕ್ಕಾಗಿ 2025-2026ನೇ ಸಾಲಿನ ರಾಜ್ಯ ಪರಿಸರ ಪ್ರಶಸ್ತಿಗಾಗಿ ಅರ್ಜಿ, ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.
ಈ ಪ್ರಶಸ್ತಿ ತಲಾ ಒಂದು ಲಕ್ಷ ರೂ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಈ ಪ್ರಶಸ್ತಿಯನ್ನು ವ್ಯಕ್ತಿ ಮತ್ತು ಸಂಸ್ಥೆಗಳ (ಸರ್ಕಾರಿ ವಲಯ, ಸರ್ಕಾರೇತರ ಸಂಸ್ಥೆ, ಕಂಪನಿ ಟ್ರಸ್ಟುಗಳು ಇತರೆ ಸಂಸ್ಥೆಗಳಿಗೆ, `ಪರಿಸರ ಸಂರಕ್ಷಣೆ' ಮತ್ತು `ಪರಿಸರ ವ್ಯವಸ್ಥಾಪನೆ' ಕ್ಷೇತ್ರಗಳಲ್ಲಿನ ಗಣನೀಯ ಸೇವೆಗಾಗಿ ನೀಡಲಾಗುವುದು. ಅರ್ಹ ವ್ಯಕ್ತಿಗಳು ಮತ್ತು ಸಂಸ್ಥೆಯವರು ಇದರ ಸದುಪಯೋಗ ಪಡೆದುಕೊಳ್ಳಬೇಕು.
ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಪ್ಪಳ ಪ್ರಾದೇಶಿಕ ಕಛೇರಿಗೆ ಅಥವಾ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸಚಿವಾಲಯದ ವೆಬ್‌ಸೈಟ್ https://forest.karnataka.gov.in & ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವೆಬ್‌ಸೈಟ್ https://kspcb.karnataka.gov.in ಹಾಗೂ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ ವೆಬ್‌ಸೈಟ್ https://empri.karnataka.gov.in & ಕರ್ನಾಟಕ ಜೀವವೈವಿಧ್ಯ ಮಂಡಳಿಯ ವೆಬ್‌ಸೈಟ್ https://kbb.karnataka.gov.in ನ್ನು ಸಂಪರ್ಕಿಸಬಹುದು ಎಂದು ಕ.ರಾ.ಮಾ.ನಿ ಮಂಡಳಿಯ ಕೊಪ್ಪಳ ಪ್ರಾದೇಶಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಗೆ ಅರ್ಜಿ ಆಹ್ವಾನವಿಶ್ವವಿದ್ಯಾಲಯಗಳು ತಂತ್ರಜ್ಞಾನ ಆಧಾರಿತ ಶಿಕ್ಷಣ ನೀಡಲು ಮುಂದಾಗಬೇಕು: ಡಿಸಿ ನಾಗೇಂದ್ರ ಪ್ರಸಾದ್.ಕೆ ವಿಶ್ರೀಕೃ ವಿವಿಯಲ್ಲಿ ಎರಡು ದಿನಗಳ ವಿಜ್ಞಾನ ಪ್ರದರ್ಶನ ಮೇಳಕ್ಕೆ ಚಾಲನೆಉಪ್ಪಾರ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಸಿಗಲಿ: ಭಗೀರಥ ಪೀಠಾಧ್ಯಕ್ಷ ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ ಆಗ್ರಹಬಳ್ಳಾರಿ: ಎಲ್ಲಾ ಸಂಸ್ಥೆಗಳಲ್ಲಿ ಆಂತರಿಕ ದೂರು ನಿವಾರಣಾ ಸಮಿತಿ ರಚನೆ ಕಡ್ಡಾಯ: ತಪ್ಪಿದರೆ ರೂ.50 ಸಾವಿರ ದಂಡ, ಲೈಸೆನ್ಸ್ ರದ್ದುಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ – ಪತ್ತೆಗೆ ಮನವಿ* ಸತತ 2 ಗಂಟೆ ಸಮಯ ಅಂಗನವಾಡಿಗಳಲ್ಲಿನ ದಾಖಲಾತಿ ಪರಿಶೀಲನೆ * ಕಿಮ್ಸನಲ್ಲಿ ರೋಗಿಗಳಿಗೆ ಕೊಡುವ ಆಹಾರದ ಗುಣಮಟ್ಟ ಪರಿಶೀಲನೆ * ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ, ಸದಸ್ಯ ಮಾರುತಿ ಎಂ. ದೊಡ್ಡಲಿಂಗಣ್ಣವರ ಅವರಿಂದ ಕಾರ್ಯಾಚರಣೆಚರಿತ್ರೆ ಅರಿಯಲು ವಸ್ತುಸಂಗ್ರಹಾಲಯಗಳು ಸಹಕಾರಿ: ಟಿ.ಜಿ.ವಿಠ್ಠಲ*ಆನೆಗೊಂದು ಅಂದದ ಹೆಸರುಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ