Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

 “ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆ"



ಕಾರ್ಮಿಕ ಇಲಾಖೆ ಕರ್ನಾಟಕ ರಾಜ್ಯ ಅಸಂಘಟಿತಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ  ಯೋಜನೆಯ ಉದ್ದೇಶ:-


ಅಸಂಘಟಿತ ವಲಯದ ವ್ಯಾಪ್ತಿಯಲ್ಲಿ ಬರುವ ದಿನಪತ್ರಿಕೆ ವಿತರಿಸುವ ಕಾರ್ಮಿಕರು ಅರೆಕಾಲೀನ ವೃತ್ತಿ ನಿರ್ವಹಿಸುತ್ತಿದ್ದು, ಪ್ರತಿನಿತ್ಯ ಸಾರ್ವಜನಿಕರ ಮನೆ ಬಾಗಿಲಿಗೆ ಪತ್ರಿಕೆಗಳನ್ನು ವಿತರಿಸುತ್ತಾರೆ. ಸದರಿ ಕಾರ್ಮಿಕರಲ್ಲಿ ಬಹುತೇಕರು ದಿನಪತ್ರಿಕೆ ವಿತರಿಸಲು ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದು, ಅಪಘಾತಕ್ಕೊಳಗಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಸದರಿ ಕಾರ್ಮಿಕರಿಗೆ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿತರಿಸುವ ಮೂಲಕ ಸಾಮಾಜಿಕ ಭದ್ರತೆ ಒದಗಿಸುವುದು ಯೋಜನೆಯ ಉದ್ದೇಶವಾಗಿರುತ್ತದೆ. ನೋಂದಣಿ ವಿಧಾನ:-

ಇ-ಶ್ರಮ್ ಪೋರ್ಟಲ್ www.eshram.gov.inನಲ್ಲಿ ಸ್ವಯಂ ನೋಂದಣಿ ಅಥವಾ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ

(CSC)ಗಳು, ಬಾಪೂಜಿ ಸೇವಾ ಕೇಂದ್ರಗಳು, ಅಂಚೆ ಕಛೇರಿಗಳು ಹಾಗೂ ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಗ್ರಾಮ ಒನ್‌ಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳುವುದು.

ಇತರೆ ಮಾಹಿತಿ:-

ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಅರ್ಹ ಫಲಾನುಭವಿಗಳು, ಯೋಜನೆಯಡಿ ನಿಗದಿಪಡಿಸಿದ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಕಾರ್ಮಿಕ ಅಧಿಕಾರಗಳ ಕಛೇರಿ/ | ಹಿರಿಯ ಕಾರ್ಮಿಕ/ಕಾರ್ಮಿಕ ನಿರೀಕ್ಷಕರುಗಳ ಕಛೇರಿಗೆ ಅರ್ಜಿಯನ್ನು ಸಲ್ಲಿಸಿ ಸೌಲಭ್ಯವನ್ನು ಪಡೆಯಬಹುದಾಗಿದೆ.ನುಡಿದಂತೆ ನಡೆದಿದ್ದೇವೆ.ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ರವರಿಗೆ tors and dedod Beedee enddd ಹೂಗುಚ್ಛ ನೀಡಿ ಅಭಿನಂದಿಸುತ್ತಿರುವುದು

ಯೋಜನೆಯ ಸೌಲಭ್ಯ ಪಡೆಯಲು ಅರ್ಹತೆ:- . ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. 2 16ರಿಂದ 59 ವಯೋಮಾನದವರಾಗಿರಬೇಕು. 7 ಕೇಂದ್ರ ಸರ್ಕಾರದ ಇ-ಶ್ರಮ್‌ ಪೋರ್ಟಲ್‌ನಲ್ಲಿ "News Paper Boy" ಎಂಬ ವರ್ಗದಡಿ ನೋಂದಣಿಯಾಗಿರಬೇಕು. ] ಆದಾಯ ತೆರಿಗೆ ಪಾವತಿದಾರರಾಗಿರಬಾರದು.

ದ ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯ ಹೊಂದಿರಬಾರದು.

ಅವಶ್ಯಕ ದಾಖಲೆಗಳು :- ಅಧಾರ್‌ಕಾರ್ಡ್.ಆಧಾರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ 0 ಬ್ಯಾಂಕ್‌ಖಾತೆ ವಿವರಗಳು.

ದೊರಕುವ ಸೌಲಭ್ಯಗಳು :- ಅಪಘಾತದಿಂದ ಮರಣ ಹೊಂದಿದಲ್ಲಿ ರೂ. 2.00 ಲಕ್ಷ. 0 ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಲ್ಲಿ ರೂ.2.00 ಲಕ್ಷಗಳವರೆಗೆ (ಶೇಕಡವಾರು ದುರ್ಬಲತೆ ಆಧಾರದಮೇಲೆ). 2 ಅಪಘಾತ ಅಥವಾ ಮಾರಣಾಂತಿಕ ಕಾಯಿಲೆ ಅಥವಾ ಗಂಭೀರ ಅನಾರೋಗ್ಯಕ್ಕೆ ತುತ್ತಾದಲ್ಲಿ ಆಸ್ಪತ್ರೆ ವೆಚ್ಚ ಮರುಪಾವತಿ ರೂ.1.00 ಲಕ್ಷಗಳವರೆಗೆ,

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :- ಕಾರ್ಮಿಕ ಸಹಾಯವಾಣಿ 155214 (24x7), ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯಕಾರ್ಮಿಕ ನಿರೀಕ್ಷಕರು / ಕಾರ್ಮಿಕ ನಿರೀಕ್ಷಕರ ಕಛೇರಿಗಳು, ಕಾರ್ಮಿಕ ಇಲಾಖೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ