Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೊಟ್ಟೂರು ಉದ್ಯಾನವನಗಳ ನಿರ್ವಹಣೆಗೆ ಮಹಿಳಾ ಸ್ವಸಹಾಯ ಸಂಘಗಳಿ0ದ ಅರ್ಜಿ ಅಹ್ವಾನ.

ವಿಜಯನಗರ(ಹೊಸಪೇಟೆ), ನವೆಂಬರ್.18 : ಕೇಂದ್ರ ಪುರಸ್ಕೃತ ಅಮೃತ ಯೋಜನೆ ತಾಂತ್ರಿಕೇತರ ಕಾರ್ಯಕ್ರಮದಡಿ ಕೊಟ್ಟೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೊಳಪಡುವ ಒಟ್ಟು ಐದು ಉದ್ಯಾನವನಗಳನ್ನು ನಿರ್ವಹಣೆ ಮಾಡಲು ಡೇನಲ್ಮ್ ಅಭಿಯಾನದಡಿ ರಚಿತವಾದ ಎಂಐಎಸ್ ನಲ್ಲಿ ನೊಂದಣಿಯಾಗಿರುವ ಅರ್ಹ ಮಹಿಳಾ ಸ್ವಸಹಾಯ ಸಂಘಗಳಿoದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೊಟ್ಟೂರು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಡೇನಲ್ಮ್ ಅಭಿಯಾನದಡಿ ರಚಿತವಾದ ಆಸಕ್ತ ಮಹಿಳಾ ಸ್ವ-ಸಹಾಯ ಸಂಘಗಳು ಕೊಟ್ಟೂರು ಪಟ್ಟಣ ಪಂಚಾಯಿತಿ ಕಾರ್ಯಾಲಯದ, ಡೇನಲ್ಮ್ ಶಾಖೆಗೆ ಭೇಟಿ ನೀಡಿ ಅರ್ಜಿ ಹಾಗೂ ನಮೂನೆಗಳನ್ನು ಪಡೆದು ನವೆಂಬರ್.25 ರೊಳಗಾಗಿ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಭರ್ತಿಮಾಡಿ ಸಲ್ಲಿಸಬೇಕು. ಒಂದು ಸ್ವಸಹಾಯ ಸಂಘ ಒಂದು ಉದ್ಯಾನವನಕ್ಕೆ ಮಾತ್ರ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ