Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ನೇಪಾಳ ಪ್ರವಾಹ: ಬಳ್ಳಾರಿ ಜಿಲ್ಲೆಯ ಪ್ರವಾಸಿಗರು, ನಾಗರಿಕರ ನೆರವಿಗೆ ಸಹಾಯವಾಣಿ ಆರಂಭ


ಬಳ್ಳಾರಿ,ಆ.27
ನೇಪಾಳದಲ್ಲಿ ಸಂಭವಿಸಿದ ದಿಢೀರ್ ಪ್ರವಾಹ ಹಾಗೂ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಡಳಿತವು ತುರ್ತು ಸಹಾಯವಾಣಿ ಕೇಂದ್ರಗಳನ್ನು ತೆರೆದಿದ್ದು, ಸಾರ್ವಜನಿಕರ ನೆರವಿಗೆ ಮುಂದಾಗಿದೆ.
ಪ್ರವಾಹ ದುರಂತದಲ್ಲಿ ಹಲವಾರು ಮಂದಿ ಸಾವನ್ನಪ್ಪಿದ್ದು, ನೂರಾರು ಜನ ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಕೇಂದ್ರ ಗೃಹ ಸಚಿವಾಲಯ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಬಳ್ಳಾರಿ ಜಿಲ್ಲಾಡಳಿತವೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.
ಬಳ್ಳಾರಿ ಜಿಲ್ಲೆಯ ಮೂಲದ ನಾಗರಿಕರು ಅಥವಾ ಪ್ರವಾಸಿಗರು ನೇಪಾಳದಲ್ಲಿ ಸಿಲುಕಿ ಸಂಪರ್ಕಕ್ಕೆ ಸಿಗದೆ ಇದ್ದಲ್ಲಿ, ಅವರ ಪೂರ್ಣ ವಿವರಗಳನ್ನು ತಕ್ಷಣವೇ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಒದಗಿಸುವಂತೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
*ಸಂಪರ್ಕಿಸಬೇಕಾದ ಸಹಾಯವಾಣಿ ಸಂಖ್ಯೆಗಳು:*
ಬಳ್ಳಾರಿ ಜಿಲ್ಲಾ ವಿಪತ್ತು ಸಹಾಯವಾಣಿ ಕೇಂದ್ರ: 08392-277100, 8277888866 ಅಥವಾ 1077
ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (Sಇಔಅ – 24*7): 080-22253707 ಅಥವಾ 1070
ಭಾರತೀಯ ರಾಯಭಾರ ಕಚೇರಿ (ತುರ್ತು ಕರೆ ಮತ್ತು ವಾಟ್ಸಾಪ್): +977 9851316807, +977 9709107500, +977 9810326117
ನೇಪಾಳದಲ್ಲಿ ಯಾರಾದರೂ ನಾಪತ್ತೆಯಾಗಿದ್ದಾರೆಂದು ಶಂಕಿಸಲಾಗಿದ್ದರೆ, ಅವರ ಹೆಸರು, ಕೊನೆಯದಾಗಿ ಸಂಪರ್ಕಿಸಿದ ಸ್ಥಳ/ಸಮಯ ಮತ್ತು ಖಾಯಂ ವಿಳಾಸದ ವಿವರಗಳನ್ನು ರಾಜ್ಯ ಸರ್ಕಾರ ಒದಗಿಸಿರುವ ಅಧಿಕೃತ ಗೂಗಲ್ ಫಾರ್ಮ್ (https://docs.google.com/forms/d/1gnw8B8vaYknr0Y2LknfbWubpnKl6a8C4Em7co1Shbk/edit) ಲಿಂಕ್ ಮೂಲಕವೂ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಸ್ಪತ್ರೆಗಳ ಸುತ್ತಮುತ್ತ ತಂಬಾಕು ಮುಕ್ತ ವಲಯ ಜಾರಿ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ - ತಹಶೀಲ್ದಾರ ವಿಶ್ವಜಿತ್ ಮೆಹೆತಾವಿಠ್ಲಾಪುರದಲ್ಲಿ  'ಜಾನಪದ ಚಿತ್ತ ಕಾಲೇಜಿನತ್ತ' ಕಾರ್ಯಕ್ರಮ ಯಶಸ್ವಿ: ಜಾನಪದ ವಿದ್ಯಾರ್ಥಿಗಳಿಗೆ ಭಾಷಾ ಜ್ಞಾನವನ್ನು ಸುಲಭವಾಗಿ ಪರಿಚಯಿಸುತ್ತದೆ ಸಿ.ಮಂಜುನಾಥಕೊಪ್ಪಳ ಅಂಚೆ ವಿಭಾಗ: ವಿವಿಧ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ -------------ನೇಪಾಳ ಪ್ರವಾಹ: ಬಳ್ಳಾರಿ ಜಿಲ್ಲೆಯ ಪ್ರವಾಸಿಗರು, ನಾಗರಿಕರ ನೆರವಿಗೆ ಸಹಾಯವಾಣಿ ಆರಂಭಪಿ.ಎಂ. ಕಿಸಾನ್ ಯೋಜನೆ: ಹಣ ಪಡೆಯಲು ರೈತರಿಗೆ ಬಯೋಮೆಟ್ರಿಕ್ ಇ-ಕೆವೈಸಿ ಕಡ್ಡಾಯಬಳ್ಳಾರಿಯ ಸರಳಾದೇವಿ ಕಾಲೇಜಿನಲ್ಲಿ ‘ಅಂಬೇಡ್ಕರ್ ಓದು’ ಕಾರ್ಯಕ್ರಮ ಹಾಗೂ ಬಹುಮಾನ ವಿತರಣೆ ಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅದೊಂದು ವಿಚಾರಧಾರೆ: ಪ್ರೊ. ಎನ್.ಎಂ. ಸಾಲಿಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಬಳ್ಳಾರಿ: ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಭದ್ರತೆ ಸೆ.15 ರವರೆಗೆ ‘ಜಾಬ್ ಕಾರ್ಡ್ ಮೇಳ' ಆಯೋಜನೆ: ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ಕಾಲುಗಳ ಸ್ವಾಧೀನವಿಲ್ಲ… ಆದರೆ ಪರಿಸರ ಕಾಳಜಿಗೆ ಮಿತಿಯಿಲ್ಲ ವೇಮನೂರಿನ ಕಸ ಹೆಕ್ಕಿ, ಕೆರೆ-ನದಿಗಳನ್ನು ಪ್ಲಾಸ್ಟಿಕ್‌ ಮುಕ್ತಗೊಳಿಸಲು ಜೀವನವನ್ನೇ ಮುಡಿಪಾಗಿಟ್ಟ ‘ಆಪರೇಷನ್‌ ರಾಜಪ್ಪನ್’ಪುರಾತನ ಐತಿಹಾಸಿಕ 360 ತಾಮ್ರದ ನಾಣ್ಯಗಳು ಪತ್ತೆ