Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಯುನೆಸ್ಕೋದ ಉನ್ನತ ಮಟ್ಟದ ಉಸ್ತುವಾರಿ ತಂಡದಿಂದ ವಿಶ್ವ ಪಾರಂಪರಿಕ ಸ್ಮಾರಕಗಳ ಪರಿಶೀಲನೆ

---
ಕೊಪ್ಪಳ ಅಕ್ಟೋಬರ್ 27ಯುನೆಸ್ಕೋದ ಉನ್ನತ ಮಟ್ಟದ ಉಸ್ತುವಾರಿ ತಂಡವು ಅಕ್ಟೋಬರ್ 25ರಂದು ಕೊಪ್ಪಳ ಜಿಲ್ಲೆಗೆ ಆಗಮಿಸಿ ಜಿಲ್ಲೆಯ ವಿಶ್ವ ಪಾರಂಪರಿಕ ತಾಣಗಳ ವೀಕ್ಷಣೆ ನಡೆಸಿತು.
ಕೊಪ್ಪಳ ಜಿಲ್ಲೆಯ ಐತಿಹಾಸಿಕ ಆನೆಗೊಂದಿ (ಅಂಜನಾದ್ರಿ) ಹಾಗೂ ವಿಜಯನಗರ ಜಿಲ್ಲೆಯ ಹಂಪಿ ಸೇರಿದಂತೆ ಸುತ್ತಲಿನ ವಿವಿಧ ಹಂಪಿಯ ಸ್ಮಾರಕಗಳ ಸಂರಕ್ಷಣೆ ಮತ್ತು ಮಾಸ್ಟರ್ ಪ್ಲಾನ್ ಅನುಷ್ಠಾನದ ಬಗ್ಗೆ ಪರಿಶೀಲಿಸುವ ಹಿನ್ನೆಲೆಯಲ್ಲಿ ಯುನೆಸ್ಕೋದ ಉನ್ನತ ಮಟ್ಟದ ಉಸ್ತುವಾರಿ ತಂಡವು ಕೊಪ್ಪಳ ಜಿಲ್ಲೆಯ ಆನೆಗೊಂದಿ ಮತ್ತು ಅಂಜನಾದ್ರಿ ಬೆಟ್ಟದ ಸುತ್ತಲಿನ ಹಳೆಯ ಪರಂಪರೆ ಹಾಗೂ ಬಫರ್ ಜೋನ್ ಪ್ರದೇಶಗಳ ವಸ್ತುಸ್ಥಿತಿಯನ್ನು ವೀಕ್ಷಿಸಿತು.
ಇದೆ ವೇಳೆ ಕೊಪ್ಪಳ ಮತ್ತು ವಿಜಯನಗರ ಜಿಲ್ಲಾಡಳಿತ, ಭಾರತೀಯ ಪುರಾತತ್ವ ಇಲಾಖೆ ಹಾಗೂ ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಈ ವೇಳೆ ಹಾಜರಿದ್ದು ಯುನೆಸ್ಕೋ ತಂಡಕ್ಕೆ ಮಹತ್ವದ ಮಾಹಿತಿ ನೀಡಿದರು. ಇದೆ ವೇಳೆ ಅವರು ಸಭೆ ನಡೆಸಿ ಸ್ಮಾರಕಗಳ ಸಂರಕ್ಷಣಾ ಕ್ರಮಗಳ ಬಗ್ಗೆ ಚರ್ಚಿಸಿದರು.
ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಾಹಿಲ್ ಬಾಗ್ಲಾ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಸೇರಿದಂತೆ ಇತರರು ಇದ್ದರು

Author
Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುನೆಸ್ಕೋದ ಉನ್ನತ ಮಟ್ಟದ ಉಸ್ತುವಾರಿ ತಂಡದಿಂದ ವಿಶ್ವ ಪಾರಂಪರಿಕ ಸ್ಮಾರಕಗಳ ಪರಿಶೀಲನೆಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪನಮನ ----ವಾಲ್ಮೀಕಿ ಜಯಂತಿ ಮೆರವಣಿಗೆಗೆ ಡಿ.ಕೆ. ಶಿವಕುಮಾರ್ ಚಾಲನೆಬಳ್ಳಾರಿ ಜಿಲ್ಲೆಯಲ್ಲಿ ಮಳೆ ಕೊರತೆ; ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲಾಡಳಿತ ಸನ್ನದ್ಧ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆಚನ್ನಮ್ಮನ‌ ಕಿತ್ತೂರು ಉತ್ಸವ-2026: ಸಮಾರೋಪ ಸಮಾರಂಭಬಳ್ಳಾರಿಯಲ್ಲಿ ಸರಳವಾಗಿ ಜರುಗಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಶುಶ್ರೂಷಾಧಿಕಾರಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ: ನಿಷೇಧಾಜ್ಞೆ ಜಾರಿಅಬಕಾರಿ ಇಲಾಖೆಯಿಂದ ದಾಳಿ: ರೂ.3.15 ಲಕ್ಷ ಮೌಲ್ಯದ ಓಪಿಯಮ್ ಪೌಡರ್ ಜಪ್ತಿಬಳ್ಳಾರಿ: ಅಕ್ಟೋಬರ್ 26 ಮತ್ತು 27 ರಂದು ಮೋಕಾ ಹಾಗೂ ಯರ್ರಗುಡಿ ಭಾಗದಲ್ಲಿ ವಿದ್ಯುತ್ ವ್ಯತ್ಯಯಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ 2026: ಬಳ್ಳಾರಿ ಜಿಲ್ಲೆಯಲ್ಲಿ ಶಾಂತಿಯುತ ಮತದಾನ, ಶೇಕಡಾ 86.50 ರಷ್ಟು ಮತದಾನ ದಾಖಲು