Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಯಂಸೇವಾ ಸಂಸ್ಥೆಗಳಿಗೆ ಕಡ್ಡಾಯ ನೋಂದಣಿ ಹಾಗೂ ನವೀಕರಣಕ್ಕೆ ಸೂಚನೆ

ಶಿವಮೊಗ್ಗ ಜು, 22
ಶಿವಮೊಗ್ಗ ಜಿಲ್ಲೆಯಲ್ಲಿ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ ಕಾರ್ಯಾಚರಿಸುತ್ತಿರುವ ಎಲ್ಲಾ ಸ್ವಯಂಸೇವಾ ಸಂಸ್ಥೆಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಹಾಗೂ ಅವಧಿ ಮುಗಿದಿರುವ ಸಂಸ್ಥೆಗಳು ನವೀಕರಣಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಅಂಗವಿಕಲರ ಅಧಿನಿಯಮ ೨೦೧೬ರ ಸೆಕ್ಷನ್ ೫೧, ೫೨ರಡಿ ಮತ್ತು ಪೋಷಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣಾ ಕಾಯ್ದೆ ೨೦೦೭ರ ಅಡಿಯಲ್ಲಿ ಸಂಸ್ಥೆಗಳು ನೋಂದಣಿಯಾಗುವುದು ಕಡ್ಡಾಯವಾಗಿದೆ.
ಅರ್ಹ ಸ್ವಯಂಸೇವಾ ಸಂಸ್ಥೆಗಳು ಸೇವಾಸಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ, ನೋಂದಣಿ ಪ್ರತಿಯನ್ನು ಸಲ್ಲಿಸಬೇಕು.
ಈಗಾಗಲೇ ನೋಂದಣಿಯಾಗಿದ್ದು ಅವಧಿ ಮುಕ್ತಾಯವಾಗಿದ್ದರೆ, ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿ ಅದರ ಪ್ರತಿಯೊಂದಿಗೆ ಕಛೇರಿಗೆ ಮಾಹಿತಿ ನೀಡತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ 08182-251676 / 9538905242, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಛೇರಿ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪದಿಂದ ಆಗುವ ಬೆಳೆನಷ್ಟಕ್ಕೆ ಪರಿಹಾರ* *ಪಿಎಂ ಫಸಲ್ ಬಿಮಾ ಯೋಜನೆ ಜಾರಿ:* *ಅರ್ಹ ರೈತರ ನೋಂದಣಿಗೆ ಕ್ರಮ ಕೈಗೊಳ್ಳಲು ಕೃಷಿ ಜಂಟಿ ನಿರ್ದೇಶಕರಿಗೆ ಸೂಚನೆ: ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್ಬಳ್ಳಾರಿ; ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಮೆದುಳು ದಿನಾಚರಣೆ ಕಾರ್ಯಕ್ರಮ ಶಾರೀರಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯ: ಡಿಹೆಚ್‌ಒ ಡಾ. ಅಲಕನಂದಾ ಡಿ. ಮಳಗಿಜಾಗತಿಕ ‘ಎಲ್ ನಿನೋ' ಹವಾಮಾನ ವೈಪರೀತ್ಯ ಹಾಗೂ ಬರದ ಭೀತಿ: ಎದುರಿಸಲು ಕರ್ನಾಟಕ ಸರ್ಕಾರದಿಂದ ಬೃಹತ್ ಮುನ್ನೆಚ್ಚರಿಕೆ ಕಾರ್ಯತಂತ್ರ ಅ0ತರ್ಜಲ ಸಂರಕ್ಷಣೆ, ಬೋರ್‌ವೆಲ್ ರೀಚಾರ್ಜ್ ಮತ್ತು ಬರನಿರೋಧಕ ಬೆಳೆಗಳ ತಳಿಗೆ ಆದ್ಯತೆವದ್ದಟ್ಟಿ ಗ್ರಾಮದಲ್ಲಿ ಜಿಪಂ ಸಿಇಒ ಭೇಟಿ: ನರೇಗಾ ಕಾಮಗಾರಿಗಳ ಪರಿಶೀಲನೆ ಹಾಗೂ ಕೂಲಿಕಾರರೊಂದಿಗೆ ಸಂವಾದಜು.24 ರಂದು ಹದಿಹರೆಯದ ಹೆಣ್ಣುಮಕ್ಕಳ ಸಮಾವೇಶ ಮತ್ತು ಜಿಲ್ಲಾ ಮಟ್ಟದ ಜಾಥಾಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಪ್ರೋಸೆಸ್ ಜಾರಿಕಾರ/ಜವಾನ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನಸ್ವಯಂಸೇವಾ ಸಂಸ್ಥೆಗಳಿಗೆ ಕಡ್ಡಾಯ ನೋಂದಣಿ ಹಾಗೂ ನವೀಕರಣಕ್ಕೆ ಸೂಚನೆಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಪ್ರಭುಲಿಂಗ ಕವಳಿಕಟ್ಟಿಬಳ್ಳಾರಿ: ಎಸ್‌ಐಆರ್ ಪ್ರಕ್ರಿಯೆಯಲ್ಲಿ ಶೇ.69.17 ರಷ್ಟು ಡಿಜಿಟಲೀಕರಣ ಪೂರ್ಣ