ಧಾರವಾಡ ಸ.02 ಕೃಷಿ ಮಹಾವಿದ್ಯಾಲಯ, ಧಾರವಾಡ ವಿವಿಧ ವಿಷಯಗಳನ್ನು ಬೋಧಿಸಲು ಸಹಾಯಕ ಪ್ರಾಧ್ಯಾಪಕರನ್ನು ಅರೆಕಾಲಿಕ, ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಸೆಪ್ಟೆಂಬರ್ 9, 10 ಹಾಗೂ 11, 2026 ರಂದು ನಡೆಯುವ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಶ್ವ ವಿದ್ಯಾಲಯ ವೆಬ್ಸೈಟ್ www.usad.edu ಕ್ಕೆ ಭೇಟಿ ನೀಡಬಹುದು ಎಂದು ಕೃಷಿ ಮಹಾವಿದ್ಯಾಲಯ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ