Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

2024-25ನೇ ಸಾಲಿನ ಶಾಲಾ ಪ್ರಾರಂಭೋತ್ಸವ

ಮಾನ್ವಿ:ಪಟ್ಟಣದ ಕೋನಾಪುರ ಪೇಟೆ ಉ.ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶಿಕ್ಷಣ ಇಲಾಖೆಯಿಂದ 2025-25ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಶಾಲಾ ದಾಖಲಾತಿ ಅಂದೋಲನ ಕಾರ್ಯಕ್ರಮಕ್ಕೆ ಪ್ರಭಾರಿ ತಾ. ಕ್ಷೇತ್ರ ಶಿಕ್ಷಣಾಧಿಕಾರಿ ಜೀವನಸಾಬ್ ಚಾಲನೆ ನೀಡಿ ಮಾತನಾಡಿ ಮಾನ್ವಿ ಮತ್ತು ಸಿರವಾರ ತಾಲೂಕುಗಳಲ್ಲಿನ ಎಲ್ಲಾ ಸರಕಾರಿ ಶಾಲೆಗಳಲ್ಲಿ ಇಂದು ಶಾಲೆಗಳಿಗೆ ಮುಖ್ಯಗುರುಗಳು , ಶಿಕ್ಷಕರು ಮಕ್ಕಳನ್ನು ಬರಮಾಡಿಕೊಳ್ಳುವ ಮೂಲಕ ಶೈಕ್ಷಣಿಕ ಸಾಲನ್ನು ಪ್ರಾರಂಭಿಸಲಿದ್ದಾರೆ, ಶಿಕ್ಷಣ ಇಲಾಖೆಯಿಂದ ಮಕ್ಕಳ ಶಿಕ್ಷಣಕ್ಕೆ ಅಗತ್ಯವಾದ ಎಲ್ಲಾ ಸೌಲಭ್ಯಗಳನ್ನು ಶಾಲೆಗಳಲ್ಲಿ ಕಲ್ಪಿಸಲಾಗಿದ್ದು ಅಯ್ದ ಕೇಲವು ಶಾಲೆಗಳಲ್ಲಿ ಈ ವರ್ಷದಿಂದ ಕನ್ನಡ ಮತ್ತು ಇಂಗ್ಲೀಷ ಭಾಷೆ ಸೇರಿ ದ್ವಿ ಭಾಷೆಗಳಲ್ಲಿ ಮಕ್ಕಳು ಶಿಕ್ಷಣವನ್ನು ಪಡೆಯಬಹುದಾಗಿದೆ ಎಂದು ತಿಳಿಸಿದರು.
ಮಂಗಳವಾಧ್ಯಗಳ ಮೂಲಕ ಶಾಲೆಗೆ ಮಕ್ಕಳನ್ನು ಬರಮಾಡಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ತಾ,ಅಕ್ಷರ ದಾಸೋಹ ಅಧಿಕಾರಿ ಸುರೇಶನಾಯಕ, ಇ.ಸಿ.ಒ.ಮಹಮ್ಮದ್ ಯೂನೂಸ್,ಮಹೇಶ್, ಬಿ.ಆರ್.ಪಿ. ಸಿದ್ದಲಿಂಗೇಶ್ವರ,ಸಿ.ಆರ್.ಪಿ. ಸೋಮಶೇಖರ,ಗಜೇಂದ್ರ, ಕನಕಪ್ಪ ಯಾದವ್, ಆಂಜನೇಯ್ಯ, ಆಶೋಕ.ಎಂ. ಸೇರಿದಂತೆ ಇನ್ನಿತರರು ಇದ್ದರು.

ಮಾನ್ವಿ:ಪಟ್ಟಣದ ಕೋನಾಪುರ ಪೇಟೆ ಉ.ಸ.ಮಾ.ಹಿ.ಪ್ರಾ ಶಾಲೆಯಲ್ಲಿ ಶಿಕ್ಷಣ ಇಲಾಖೆಯಿಂದ ೨೦೨೪-೨೫ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಶಾಲಾ ದಾಖಲಾತಿ ಅಂದೋಲನ ಕಾರ್ಯಕ್ರಮಕ್ಕೆ ಪ್ರಭಾರಿ ತಾ. ಕ್ಷೇತ್ರ ಶಿಕ್ಷಣಾಧಿಕಾರಿ ಜೀವನಸಾಬ್ ಚಾಲನೆ ನೀಡಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ