Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ಯಾರಂಟಿ ಸರ್ಕಾರದಿಂದ ಗೃಹ ಲಕ್ಷ್ಮಿ ಫಲಾನುಭವಿಗಳಿಗೆ 31ನೇ ಕಂತಿನ ಹಣ ಬಿಡುಗಡೆ

ಕೊಪ್ಪಳ ಜುಲೈ 20 ಗ್ಯಾರಂಟಿ ಸರ್ಕಾರದಿಂದ ಕೊಪ್ಪಳ ಜಿಲ್ಲೆಯಲ್ಲಿನ ಒಟ್ಟು 3,13,183 ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಒಟ್ಟು 62,63,66,000 ರೂ ಬಿಡುಗಡೆಯಾಗಿದ್ದು, ಇನ್ನೆರಡು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ತಿಳಿಸಿದ್ದಾರೆ.
ಆಧಾರ್ ಸೀಡೀಂಗ್, ಅಕೌಂಟ್ ಮ್ಯಾಚ್ ಆಗದಿರುವ 1031 ಫಲಾನುಭವಿಗಳ‌ ಮನೆಮನೆಗೆ ಭೇಟಿ ನೀಡಿ, ದಾಖಲಾತಿ ಪರಿಶೀಲಿಸಿ ಅವರಿಗು ಸಹ ಗೃಹಲಕ್ಷ್ಮಿ ಯೋಜನೆಯ ನೆರವು ದೊರಕಲು ಕ್ರಮ ವಹಿಸುವಂತೆ ಆಯಾ ತಾಲೂಕಿನ ಸಿಡಿಪಿಓಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಯೋಜನೆ ಆರಂಭವಾದ ದಿನದಿಂದ ಇಲ್ಲಿವರೆಗೆ ಒಟ್ಟು 1926 ಕೋಟಿ ರೂ.ಗಳ ನೆರವನ್ನು ಈ ಯೋಜನೆಯ ಫಲಾನುಭವಿಗಳಿಗೆ ಒದಗಿಸಲಾಗಿದೆ. 32ನೇ ಕಂತಿನ ಹಣವು ಕೂಡ ಇನ್ನು ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಗೃಹ ಲಕ್ಷ್ಮಿ ಯೋಜನೆಯ ದಾಖಲಾತಿಗಳ ಪರಿಶೀಲನೆಯಿಂದ ಯಾವುದೇ ಫಲಾನುಭವಿಗಳಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಲುವಾಗಲಿ ಸೀಮಾದಲ್ಲಿ ಅಕ್ರಮ ಮರಳು ದಂಧೆಕೋರರ ಜಾಲಕ್ಕೆ ಗಣಿ ಇಲಾಖೆ ದಾಳಿ: 3000 ಮೆಟ್ರಿಕ್ ಟನ್ ಮರಳು ಜಪ್ತಿಪೊಲೀಸ್ ಕುಟುಂಬದ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಶೇ. 90 ರಷ್ಟು ಕಾಣೆಯಾದ ಮಕ್ಕಳ ಪತ್ತೆ ಮಗು ಕಾಣೆಯಾದ ತಕ್ಷಣ ಎಫ್ ಐ ಆರ್ ದಾಖಲಿಸಿ– ಎಸ್ ಪಿರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಬರ; ಪರಿಸ್ಥಿತಿ ಅವಲೋಕಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಡಿಸಿ ಮತ್ತು ಜಿಪಂ ಸಿಇಒಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ರಾಜ್ಯದಲ್ಲಿ ಬರಗಾಲ ಮತ್ತು ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಮುನ್ನಚ್ಚರಿಕೆ ಕ್ರಮ ವಹಿಸಿಗ್ಯಾರಂಟಿ ಸರ್ಕಾರದಿಂದ ಗೃಹ ಲಕ್ಷ್ಮಿ ಫಲಾನುಭವಿಗಳಿಗೆ 31ನೇ ಕಂತಿನ ಹಣ ಬಿಡುಗಡೆಅಪೌಷ್ಟಿಕತೆ ನಿರ್ಮೂಲನೆಯೊಂದಿಗೆ ಎಸ್ಐಆರ್ ಜಾಗೃತಿ ಸಾರ್ವಜನಿಕ ಜಾಗೃತಿಯಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ದೊಡ್ಡದು: ಶಶಿಕಾಂತ್ ಶಿವಪೂರೆ* ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಪಂ ಸಿಇಓ ಅವರೊಂದಿಗೆ ವಿಡಿಯೋ ಸಂವಾದ * ಮುಂಗಾರು ಮಳೆ ಕೊರತೆಯಿಂದಾದ ಬರ ಪರಿಸ್ಥಿತಿಯ ಅವಲೋಕನ * ಸತತ 3 ಗಂಟೆಗಳಿಗೂ ಹೆಚ್ಚು ಕಾಲ ನಡೆದ ವಿಡಿಯೋ ಸಂವಾದದಲ್ಲಿ ಭಾಗಿಯಾದ ಸಿಎಂ, ಡಿಸಿಎಂ * ವಿಬಿ- ಜಿ ರಾಮ್ ಜಿ ಯೋಜನೆಯಡಿ ಜನತೆಗೆ ಉದ್ಯೋಗ ಒದಗಿಸಲು ಸಿಎಂ ಸೂಚನೆ --- *ಈಗಿನ ವಾತಾವರಣವು ಅಪಾಯದ ಮುನ್ಸೂಚನೆಯಾಗಿದ್ದು, ವಿಪತ್ತು ಸಮರ್ಪಕ ನಿರ್ವಹಣೆಗೆ ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕು; ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಕಟ್ಟುನಿಟ್ಟಿನ ನಿರ್ದೇಶನ*ರಾಜ್ಯಾದ್ಯಂತ 579 ಮದ್ಯದ ಸನ್ನದುಗಳ ಹಂಚಿಕೆಗೆ ಬೃಹತ್ ಇ-ಹರಾಜು ಜುಲೈ 24 ರಿಂದ 31 ರವರೆಗೆ ನೇರ ಹರಾಜು ಪ್ರಕ್ರಿಯೆಬಿಡದಿ ಟೌನ್‌ಶಿಪ್ ಯೋಜನೆಯ ಸಾಧಕ-ಬಾಧಕಗಳ ಪರಿಶೀಲನೆಗೆ ಸಮಿತಿ ರಚನೆ; ರೈತರು ತಮ್ಮ ಜಮೀನು ಉಳಿಸಿಕೊಳ್ಳಲು ಸ್ವತಂತ್ರರು: ಡಿ.ಕೆ. ಶಿವಕುಮಾರ್ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಂದ ಹೊಸ ರೂಪ ಪಡೆದ ಕೊಪ್ಪಳ ರೈಲು ನಿಲ್ದಾಣ ಲೋಕಾರ್ಪಣೆ