Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಮೂರು ದಿನಗಳ ಸರ್ಟಿಫಿಕೇಟ್ ಕೋರ್ಸ್ ಕಾರ್ಯಾಗಾರ



ಶಿವಮೊಗ್ಗ, ಜುಲೈ 22, : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಆ.05 ರಿಂದ 07 ರವರೆಗೆ "Science Communication: Strategies for Reaching Diverse Audiences" ಎಂಬ ವಿಷಯದ ಕುರಿತು ಮೂರು ದಿನಗಳ ಸರ್ಟಿಫಿಕೇಟ್ ಕೋರ್ಸ್ ಕಾರ್ಯಾಗಾರವನ್ನು ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗುತ್ತಿದೆ.

ಈ ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದು, ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಶೈಕ್ಷಣಿಕ ತಜ್ಞರು, ಭಾಗವಹಿಸಬಹುದಾಗಿದ್ದು, ಆಸಕ್ತ ಪ್ರತಿನಿಧಿಗಳು Google-form-https://forms.gle/iyPn85smZ81RGGnf6 ಮೂಲಕ ದಿ:02/08/2025 ರೊಳಗಾಗಿ ನೋಂದಾಯಿಸಿಕೊಳ್ಳುವುದು.



ಹೆಚ್ಚಿನ ಮಾಹಿತಿಗಾಗಿ ಕಾರ್ಯಾಗಾರದ ಸಂಯೋಜಕರಾದ ಶ್ರೀನಿವಾಸು ವಿ. ಕೆ. -ಮೊ: 9620767819 ಅಥವಾ ಅಕಾಡೆಮಿಯ ವೆಬ್ ಸೈಟ್ https://kstacademy.in ಸಂಪರ್ಕಿಸಬಹುದಾಗಿದೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ