Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನ.08 ರಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಬಳ್ಳಾರಿಗೆ

ಬಳ್ಳಾರಿ,ನ.07
ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ನವೆಂಬರ್ 08 ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ.
ಅಂದು ಬೆಳಿಗ್ಗೆ 09 ಗಂಟೆಗೆ ಬೆಂಗಳೂರಿನಿAದ ವಿಶೇಷ ವಿಮಾನದ ಮೂಲಕ 10 ಗಂಟೆಗೆ ತೋರಣಗಲ್ಲಿನ ಜಿಂದಾಲ್ ಏರ್‌ಸ್ಟಿçಪ್ ಗೆ ಆಗಮಿಸುವರು.
ಅಲ್ಲಿಂದ ಬೆಳಿಗ್ಗೆ 10.15 ಕ್ಕೆ ಹೊರಟು, ಬೆಳಿಗ್ಗೆ 11 ಗಂಟೆಗೆ ಕೃಷಿ ಇಲಾಖೆ ವತಿಯಿಂದ ಬಳ್ಳಾರಿ ನಗರದ ಹಳೆಯ ತಾಲ್ಲೂಕು ಕಚೇರಿಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಕೃಷಿಕ ಸಮಾಜ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಮಧ್ಯಾಹ್ನ 12 ಗಂಟೆಗೆ ಬಳ್ಳಾರಿಯಿಂದ ತೋರಣಗಲ್ಲಿನ ಜಿಂದಾಲ್ ಏರ್‌ಸ್ಟಿçಪ್ ಗೆ ಆಗಮಿಸಿ, ನಂತರ ಮಧ್ಯಾಹ್ನ 01 ಗಂಟೆಗೆ ವಿಶೇಷ ವಿಮಾನದ ಮೂಲಕ ಕಲಬುರಗಿ ಜಿಲ್ಲೆಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ