Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪುರಾತನ ಐತಿಹಾಸಿಕ 360 ತಾಮ್ರದ ನಾಣ್ಯಗಳು ಪತ್ತೆ

ಮಾನ್ವಿ: ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ ಮನೆಯ ಅಡಿಪಾಯ ಅಗಿಯುವಾಗ ಮನೆಯವರಿಗೆ ಪುರಾತನವಾದ ಐತಿಹಾಸಿಕ ಮಾಹತ್ವದ  360 ತಾಮ್ರದ ನಾಣ್ಯಗಳು ಪತ್ತೆಯಾದ ಸ್ಥಳಕ್ಕೆ ತಹಶೀಲ್ದಾರ್ ಭೀಮರಾಯ ಬಿ,ರಾಮಸಮುದ್ರ ಭೇಟಿ ನೀಡಿ ಅವುಗಳನ್ನು ಮನೆಯ ಮಾಲಿಕರಿಂದ ವಶಕ್ಕೆ ಪಡೆದುಕೊಂಡರು.
ನAತರ ಮಾತನಾಡಿದ ಅವರು ಪಟ್ಟಣದಲ್ಲಿ ಕೋಟೆ ಪ್ರದೇಶದಲ್ಲಿ ವ್ಯಕ್ತಿಯೊಬ್ಬರಿಗೆ 360 ತಾಮ್ರದ ನಾಣ್ಯಗಳು ದೊರೆತ್ತಿದು ಅವುಗಳನ್ನು  ವಶಕ್ಕೆ ಪಡೆದು ಪೋಲೀಸ್ ಇಲಾಖೆಯ ವಶಕ್ಕೆ ರಕ್ಷಣೆಗಾಗಿ ನೀಡಲಾಗಿದೆ. ಪುರಾತನ ನಾಣ್ಯಗಳನ್ನು ತಾಮ್ರದಿಂದ ತಯಾರಿಸಲಾಗಿದು ಅವುಗಳ ಮೇಲೆ ಉರ್ದು ಭಾಷೆಯ ಲೀಪಿಯಲ್ಲಿ ಬರಹಗಳಿದ್ದು ಈ ಭಾಗದಲ್ಲಿ ಆಡಳಿತ ನಡೆಸಿದವರ ಕಾಲ ಮಾನದಲ್ಲಿ ಚಲಾವಣೆ ಇರುವ ನಾಣ್ಯಗಳಾಗಿರಬಹುದು ಎಂದು ಶಂಕಿಸಲಾಗಿದು ಅವುಗಳನ್ನು ಹೆಚ್ಚಿನ ಅಧ್ಯಾಯನಕ್ಕಾಗಿ ಪುರಾತತ್ವ ಇಲಾಖೆಗೆ ಕಳುಹಿಸಿ ಕೋಡಲಾಗುವುದು ಎಂದು ತಿಳಿಸಿದರು.
ಪುರಸಭೆ ಮುಖ್ಯಾಧಿಕಾರಿ ಪರಶುರಾಮ ಬಿ.ದೇವಮಾನೆ ಹಾಗೂ ಕಂದಾಯ ನಿರೀಕ್ಷಕರಾದ ಚರಣಸಿಂಗ್, ಸೇರಿದಂತೆ ಕಂದಯ ಇಲಾಖೆಯ ಅಧಿಕಾರಿಗಳು ಹಾಗೂ ಪುರಸಭೆ ಸಿಬ್ಬಂದಿಗಳು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪುರಾತನ ಐತಿಹಾಸಿಕ 360 ತಾಮ್ರದ ನಾಣ್ಯಗಳು ಪತ್ತೆಕುರುಗೋಡು ತಾಲ್ಲೂಕಿನಾದ್ಯಂತ ‘ಜಾಬ್ ಕಾರ್ಡ್ ಮೇಳ’: ತಾಪಂ ಇಓ ಪಂಪಾಪತಿ ಹಿರೇಮಠ“ಸಾಧನೆಗೆ ಸಮಯದ ಕೊರತೆ ಎಂದೇನಿಲ್ಲ. ಇಚ್ಛಾಶಕ್ತಿ, ಶ್ರಮ, ಆಸಕ್ತಿ ಇದ್ದರೆ ಬದುಕು ಸಾಹಿತ್ಯದ ಹಬ್ಬವಾಗಬಹುದು.”ಕೊಪ್ಪಳಕ್ಕೆ ಶೀಘ್ರದಲ್ಲೇ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ.. ಕ.ಕ.ಸಾರಿಗೆ ನಿಗಮಕ್ಕೆ 400 ನೂತನ ಬಸ್ ಮಂಜೂರು: ಅಧ್ಯಕ್ಷ ಅರುಣ ಕುಮಾರ ಪಾಟೀಲ್ ----ಮುಂಗಾರು ಬೆಳೆ ವಿಮೆ: ಸಾಲ ಪಡೆದ ರೈತರ ನೋಂದಣಿ ದಿನಾಂಕ ಆ. 31ರವರೆಗೆ ವಿಸ್ತರಣೆಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ: ಅರ್ಜಿ ಆಹ್ವಾನ ----ಚಳ್ಳಾರಿ ಗ್ರಾಮದ ಕೆರೆ ಪುನಶ್ಚೇತನ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಆರೋಗ್ಯ ತಪಾಸಣೆ -- ಕೂಲಿ ಕೆಲಸದೊಂದಿಗೆ ವಿಮೆ ನೋಂದಣಿ ಮಾಡಿಕೊಳ್ಳಿ: ಸೌಮ್ಯಬಳ್ಳಾರಿಯಲ್ಲಿ ರಾಜ್ಯ ಮಟ್ಟದ ಪರಿಷತ್ ಸಭೆ ಹಾಗೂ ನಶಾಮುಕ್ತ ಭಾರತ ಅಭಿಯಾನಬಳ್ಳಾರಿಯಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಸಾಮಾಜಿಕ ನ್ಯಾಯದ ಆಶಯ ಮೈಗೂಡಿಸಿಕೊಳ್ಳಿ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಕರೆಬಳ್ಳಾರಿ: ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆ