Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕಕ್ಕೆ ಅನಿಲ್ ಕುಮಾರ್ ಆಯ್ಕೆ

 

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ) ಚನ್ನರಾಯಪಟ್ಟಣ, ವಿಜಯನಗರ ಜಿಲ್ಲಾ ಘಟಕದ ಮಾಧ್ಯಮ ವಕ್ತಾರರಾಗಿ ಶಿಕ್ಷಕರು ಮತ್ತು ಸಾಹಿತಿಗಳಾದ ಡಾ. ಪ್ರಸನ್ನ ದೇವರ ಮಠ ಅನಿಲ್ ಕುಮಾರ್, ಮಾಗಳ ಇವರನ್ನು ಆಯ್ಕೆಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಶ್ರೀ ವೆಂಕಟೇಶ ಬಡಿಗೇರ ತಿಳಿಸಿದ್ದಾರೆ.

ಅಲ್ಲದೆ ಅನಿಲ್ ಕುಮಾರ್ ಇವರನ್ನು ಹೂವಿನ ಹಡಗಲಿ ತಾಲೂಕು ಘಟಕದ ಸಂಚಾಲಕರನ್ನಾಗಿ ಸಹ ಆಯ್ಕೆ ಮಾಡಿದ್ದು ತಾಲೂಕು ಅಧ್ಯಕ್ಷರಾದ ಶ್ರೀ ಚನ್ನವೀರಸ್ವಾಮಿ ಅವರೊಡನೆ ಸೇರಿ
ಮಕ್ಕಳಲ್ಲಿನ ಸಾಹಿತ್ಯ ಅಭಿರುಚಿ, ಸೃಜನಶೀಲ ಬರವಣಿಗೆ ಪರಿಸರ ಸಂರಕ್ಷಣೆ, ದೇಶಾಭಿಮಾನವನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಲು ಸೂಚಿಸಿದ್ದಾರೆ.

ಡಾ. ಅನಿಲಕುಮಾರ್ ಇವರು ಬಳ್ಳಾರಿ ಜಿಲಾಘಟಕದ ಸಂಸ್ಥಾಪಕ ಮತ್ತು ನಿಕಟಪೂರ್ವ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ನಮ್ಮ ಮಕ್ಕಳ ಸಾಹಿತ್ಯ ಪರಿಷತ್ತಿನ ಏಳಿಗೆಗೆ ಶ್ರಮಿಸಿದ್ದಾರೆ.

ಇದೀಗ ವಿಜಯನಗರ ಜಿಲ್ಲಾ ಘಟಕದಲ್ಲಿ ಮಾಧ್ಯಮ ವಕ್ತಾರರಾಗಿ ಕಾರ್ಯನಿರ್ವಹಿಸುವ ಮೂಲಕ
ಮಕ್ಕಳ ಸರ್ವತೋಮುಖ ಬೆಳವಣಿಗೆ ಸದಾ ಮಿಡಿಯುತ್ತಿರುವ ಮಕ್ಕಳ ಸಾಹಿತ್ಯ ಪರಿಷತ್ತಿನ ಅಭಿವೃದ್ಧಿಗಾಗಿ ಪ್ರಯತ್ನಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ವಿಜಯನಗರ ಜಿಲ್ಲಾ ಅಧ್ಯಕ್ಷರಾದ ಶ್ರೀ ವೆಂಕಟೇಶ್ ಬಡಿಗೇರ್ ಪತ್ರಿಕಾ ಪ್ರಕಟನಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ಡಾ.. ಧರ್ಮನ ಗೌಡ. ಹೊಸಪೇಟೆ ತಾಲೂಕು ಗೌರವಾಧ್ಯಕ್ಷರಾದ ಶ್ರೀ ಎಂ ವಿರುಪಾಕ್ಷಯ್ಯ ಸ್ವಾಮಿ. ಹೊಸಪೇಟೆ ತಾಲೂಕು ಅಧ್ಯಕ್ಷರಾದ ಶಿವರಾಜ್ ವಿ ಹಗರಿಬೊಮ್ಮನಹಳ್ಳಿ ಮಕ್ಕಳ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷರಾದ ಡಾ. ನಾಗರಾಜ್ ತಂಬ್ರಹಳ್ಳಿ.ಮತ್ತು ಸಂಘಟನಾ ಕಾರ್ಯದರ್ಶಿಗಳು ಪ್ರಧಾನ ಕಾರ್ಯದರ್ಶಿಗಳು ಶ್ರೀ ರವಿ ಕುಂಬಾರ್ ಡಾ. ದಯಾನಂದ ಕಿನ್ನಾಳ . ಶ್ರೀ ಬಸವರಾಜ್ ಎಮ್ಮಿಗನೂರು ಪ್ರಾಂಶುಪಾಲರು, ಉಮಾಮಹೇಶ್ವರ ಸೋಧ ವಿರೂಪಾಕ್ಷಗೌಡ . ಬಸವರಾಜ್ ಶಿವನಗೌಡ ಸಾತನೂರು ಶ್ರೀ ಜಗದೀಶ್ ಬೆನ್ನೂರ್.ಡಾ. ಸುಲೋಚನ. ಗೀತಾ ಸುರೇಶ್.ಡಾ. ಕೆ.ವೀಣಾ. ಡಾ.ಸುರೇಂದ್ರ ಮಾನೇಮಿ. ಡಾ. ಷಣ್ಮುಖಪ್ಪ ಸ್ವಾಮಿ ಕಡ್ಡಿಪುಡಿ ವಕೀಲರು ಶ್ರೀ ಗುಜ್ಜಲಗಣೇಶ್. ತಾರಿಹಳ್ಳಿ ಹನುಮಂತಪ್ಪ. ಶ್ರೀರಾಮಪ್ಪ ವಕೀಲರು. ಚಂದ್ರಶೇಖರ್ ರೋಣದ ಮಠ ಕೆ ಎನ್ ಬಸವರಾಜ್. ಹಾಗೂ ಹೂವಿನ ಹಡಗಲಿ ತಾಲೂಕಿನ ಮಕ್ಕಳ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾದ ಶ್ರೀ ಚನ್ನವೀರಸ್ವಾಮಿ ಎಚ್ ಎಂ ಇನ್ನು ಮುಂತಾದವರು ಶುಭ ಹಾರೈಸಿದ್ದಾರೆ
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಸಿರು ನಮ್ಮೆಲ್ಲರ ಉಸಿರು, ಮರಗಳನ್ನು ಬೆಳೆಸಿ ಪರಿಸರ ಉಳಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬುಬಳ್ಳಾರಿ: ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಪರಿಸರ ದಿನಾಚರಣೆ ಹಸಿರು ಪರಿಸರ ರಕ್ಷಣೆಗೆ ಜಿಲ್ಲಾ ನ್ಯಾಯಾಧೀಶ ಸಿದ್ದಲಿಂಗಪ್ರಭು ಕರೆಕೊಪ್ಪಳ, ಕುಷ್ಟಗಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕಟ್ಟುನಿಟ್ಟಿನ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳಬಂದೂಕು ತರಬೇತಿಗೆ ಅರ್ಜಿ ಆಹ್ವಾನಹವಾಮಾನ ಬದಲಾವಣೆ ಕುರಿತು ಜಿಲ್ಲಾಮಟ್ಟದ ಕಾರ್ಯಾಗಾರ ಹವಾಮಾನ ಬದಲಾವಣೆ-ವೈಜ್ಞಾನಿಕ, ಸುಸ್ಥಿರ ಕ್ರಿಯಾ ಯೋಜನೆ ರೂಪಿಸಬೇಕು : ಅಭಿಷೇಕ್ ವಿಕಂಪ್ಲಿ ಕ್ಷೇತ್ರದಲ್ಲಿ ಶೇ.99 ರಷ್ಟು ಮ್ಯಾಪಿಂಗ್ ಕಾರ್ಯ ಪೂರ್ಣ: ಚುನಾವಣಾ ನೋಂದಣಾಧಿಕಾರಿ ಕೆ.ಆರ್.ದೇವರಾಜ್ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0): ನಿವೇಶನ ರಹಿತರಿಗೆ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶಮುಂಗಾರು ಮಳೆ: ಸಮನ್ವಯತೆಯಿಂದ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಸಿ ನಾಗೇಂದ್ರ ಪ್ರಸಾದ್.ಕೆ ನಿರ್ದೇಶನಶಿವಮೊಗ್ಗದಲ್ಲಿ ಜೂ.5 ರ ಸಂಜೆ ವಾಯುದಾಳಿ ಮುನ್ನೆಚ್ಚರಿಕೆ ಅಣಕು ಪ್ರದರ್ಶನ : ಸಾರ್ವಜನಿಕರಲ್ಲಿ ಆತಂಕ ಬೇಡ