Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೊಪ್ಪಳ, ಕುಷ್ಟಗಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕೊಪ್ಪಳ ಜೂನ್ 06 2026-27ನೇ ಸಾಲಿಗಾಗಿ ಕೊಪ್ಪಳ ಮತ್ತು ಕುಷ್ಟಗಿ ತಾಲ್ಲೂಕಿನಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿ ನಿಲಯಗಳಲ್ಲಿ (ಪಿ.ಯು.ಸಿ, ಡಿಪ್ಲೋಮಾ ಹಾಗೂ ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ಮತ್ತು ಕುಷ್ಟಗಿ ತಾಲ್ಲೂಕಿನಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿ ನಿಲಯಗಳ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ ಎಸ್.ಹೆಚ್.ಪಿ (ಸ್ಟೇಟ್ ಹಾಸ್ಟೇಲ್ ಪೋರ್ಟಲ್) ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದ್ದು, ಇದಕ್ಕಾಗಿ ವೆಬ್‌ಸೈಟ್ https://shp.karnataka.gov.in/ ನಲ್ಲಿ ಜೂನ್ 30ರ ಒಳಗಾಗಿ ಅರ್ಜಿ ಸಲ್ಲಿಸಿ ವಸತಿ ನಿಲಯಗಳ ಸೌಲಭ್ಯವನ್ನು ಪಡೆದುಕೊಳ್ಳಬೇಕು.
ಆಲ್‌ಲೈನ್ ಅರ್ಜಿಗಳನ್ನು ಸಲ್ಲಿಸಿ ಅರ್ಜಿ ಪ್ರತಿ ಹಾಗೂ ಎಲ್ಲಾ ದಾಖಲೆಗಳನ್ನು ಸಂಬಂಧಿಸಿದ ವಸತಿ ನಿಲಯಗಳಿಗೆ ನೀಡಬೇಕು. ಕೊನೆಯ ದಿನಾಂಕದ ನಂತರ ಸ್ವೀಕೃತವಾಗುವ ಯಾವುದೇ ಅರ್ಜಿ ಅಥವಾ ಕೋರಿಕೆಗಳನ್ನು ಪರಿಗಣಿಸಲು ಅವಕಾಶವಿರುವುದಿಲ್ಲ ಎಂದು ಕೊಪ್ಪಳ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳಾದ ರವಿ ಪೂಜಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ ಕೆ ಶಿವಕುಮಾರ್* *ಆಗಸ್ಟ್ 6 ರವರೆಗೆ ಸಲಹೆ ಸೂಚನೆಗಳನ್ನು ‌ನೀಡಲು ಅವಕಾಶ* *ನನ್ನ ಹೆಸರನ್ನೇ ನೋಟಿಸ್ ಬೋರ್ಡ್ ನಲ್ಲಿ ಹಾಕಿದ್ದರು* *ಎಸ್ ಟಿಪಿ, ಕುಡಿಯುವ ನೀರಿನ ಬಗ್ಗೆ ಗಮನ ಹರಿಸಿ* *ಹೈ ರೈಸ್ ಕಟ್ಟಡಗಳ ನಿರ್ಮಾಣಕ್ಕೆ ಒತ್ತು* *ಬೆಂಗಳೂರು ಭಾರತದ ಹೃದಯ*ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಡಾ.ಯಲ್ಲಾ ರಮೇಶ್‌ಬಾಬು ಕರೆ ಜನಸಂಖ್ಯೆ ಸ್ಥಿರತೆಗೆ ಸಮುದಾಯದ ಪಾತ್ರ ಮುಖ್ಯಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಜುಲೈ 14 ರವರೆಗೆ 6,71,803 ಗಣತಿ ನಮೂನೆಗಳ ಡಿಜಿಟಲೀಕರಣಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನಜುಲೈ 13 ರಂದು ಬಳ್ಳಾರಿಯ ವಿವಿಧೆಡೆ ವಿದ್ಯುತ್ ಕಡಿತಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ: ಬಳ್ಳಾರಿ ಜಿಲ್ಲೆಯಲ್ಲಿ ಶೇ. 97.26 ರಷ್ಟು ಎಸ್.ಐ.ಆರ್ ಗಣತಿ ನಮೂನೆ ವಿತರಣೆ, ಮನೆ ಮನೆ ಸಮೀಕ್ಷೆ ಚುರುಕುಅಪರಾಧ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಿಲೇವಾರಿಗೊಂಡಂತಹ ವಾಹನಗಳ ಹರಾಜುಕ್ಷಯಮುಕ್ತ ಬಳ್ಳಾರಿ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಕೈಜೋಡಿಸಿ