Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಜೂ. 06: ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಜುಲೈ 2026ರ ಮಾಹೆಯಲ್ಲಿ ನಾಗರೀಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ನಾಗರಿಕರು ಅರ್ಜಿ ನಮೂನೆಯನ್ನು ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಹಾಗೂ ಜಿಲ್ಲಾ ಸಶಸ್ತç ಮೀಸಲು ಪೊಲೀಸ್ ಪಡೆ, ಸಾಗರ ರಸ್ತೆ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಇತ್ತೀಚಿನ 2 ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ನಕಲು ಪ್ರತಿಯೊಂದಿಗೆ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಸಲ್ಲಿಸುವಮತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ ಕೆ ಶಿವಕುಮಾರ್* *ಆಗಸ್ಟ್ 6 ರವರೆಗೆ ಸಲಹೆ ಸೂಚನೆಗಳನ್ನು ‌ನೀಡಲು ಅವಕಾಶ* *ನನ್ನ ಹೆಸರನ್ನೇ ನೋಟಿಸ್ ಬೋರ್ಡ್ ನಲ್ಲಿ ಹಾಕಿದ್ದರು* *ಎಸ್ ಟಿಪಿ, ಕುಡಿಯುವ ನೀರಿನ ಬಗ್ಗೆ ಗಮನ ಹರಿಸಿ* *ಹೈ ರೈಸ್ ಕಟ್ಟಡಗಳ ನಿರ್ಮಾಣಕ್ಕೆ ಒತ್ತು* *ಬೆಂಗಳೂರು ಭಾರತದ ಹೃದಯ*ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಡಾ.ಯಲ್ಲಾ ರಮೇಶ್‌ಬಾಬು ಕರೆ ಜನಸಂಖ್ಯೆ ಸ್ಥಿರತೆಗೆ ಸಮುದಾಯದ ಪಾತ್ರ ಮುಖ್ಯಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಜುಲೈ 14 ರವರೆಗೆ 6,71,803 ಗಣತಿ ನಮೂನೆಗಳ ಡಿಜಿಟಲೀಕರಣಭಿನ್ನಾಭಿಪ್ರಾಯ ಮರೆತು ಒಂದಾದ 15 ದಂಪತಿಗಳು: ಕುಟುಂಬ ನ್ಯಾಯಾಲಯದ ಯಶಸ್ವಿ ರಾಜಿ ಸಂಧಾನಜುಲೈ 13 ರಂದು ಬಳ್ಳಾರಿಯ ವಿವಿಧೆಡೆ ವಿದ್ಯುತ್ ಕಡಿತಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ: ಬಳ್ಳಾರಿ ಜಿಲ್ಲೆಯಲ್ಲಿ ಶೇ. 97.26 ರಷ್ಟು ಎಸ್.ಐ.ಆರ್ ಗಣತಿ ನಮೂನೆ ವಿತರಣೆ, ಮನೆ ಮನೆ ಸಮೀಕ್ಷೆ ಚುರುಕುಅಪರಾಧ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಿಲೇವಾರಿಗೊಂಡಂತಹ ವಾಹನಗಳ ಹರಾಜುಕ್ಷಯಮುಕ್ತ ಬಳ್ಳಾರಿ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಕೈಜೋಡಿಸಿ