Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉಚಿತ ತರಕಾರಿ ಬೀಜಗಳನ್ನು ಪಡೆಯಲು ಅರ್ಜಿ ಆಹ್ವಾನ



ಶಿವಮೊಗ್ಗ ಮಾರ್ಚ್. 06  ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಹೈಬ್ರಿಡ್ ಹಾಗೂ ಸುಧಾರಿತ ತಳಿಯ ತರಕಾರಿ ಬೀಜಗಳನ್ನು ಉಚಿತವಾಗಿ ವಿತರಣೆ ಮಾಡುತ್ತಿದ್ದು, ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ

ಆಸಕ್ತ ಎಲ್ಲಾ ವರ್ಗದ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಹಾಗೂ ಪ. ಜಾತಿ ಮತ್ತು ಪ. ಪಂಗಡದ ರೈತರಾಗಿದ್ದಲ್ಲಿ ಜಾತಿ ಪ್ರಮಾಣದ ಪ್ರತಿಗಳನ್ನು ಕಛೇರಿಗೆ ಸಲ್ಲಿಸುವುದು. ಮೊದಲು ಬಂದವರಿಗೆ ಮೊದಲ ಆಧ್ಯತೆ ಎಂದು ಶಿಕಾರಿಪುರ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಹೆಚ್ಚಿನ ಮಾಹಿತಿಗಾಗಿ ಶಿಕಾರಿಪುರ ತೋಟಗಾರಿಕೆ ಇಲಾಖೆಯನ್ನು ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ