Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ, ಜೂನ್ 19  ತೋಟಗಾರಿಕೆ ಇಲಾಖೆಯು 2026-27ನೇ ಸಾಲಿಗೆ ಜಿಲ್ಲೆಯಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಹನಿ ನೀರಾವರಿ, ಕೃಷಿ ಯಾಂತ್ರೀಕರಣ ಉಪಯೋಜನೆ, VBGRAMG, RKVY, ಜೇನು ಸಾಕಾಣಿಕೆ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮುಂತಾದ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ಒದಗಿಸಲಾಗುತ್ತಿದ್ದು, ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.
ರೈತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಹತ್ತಿರದ ರೈತ ಸಂಪರ್ಕ ಕೇಂದ್ರಗಳಿAದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ಸಮಯದಲ್ಲಿ ಸಲ್ಲಿಸುವಂತೆ ತೋಟಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ -08182-279415/ 9980009438, ಭದ್ರಾವತಿ-08282-295029/9108252536, ಶಿಕಾರಿಪುರ-08187-223544/ 8310662972, ಸೊರಬ - 08184-295112 /9663634388, ಸಾಗರ-08183-295124/ 9900903393, ಹೊಸನಗರ – 08185-295364/ 9591695327, ತೀರ್ಥಹಳ್ಳಿ-08181-228151/ 9108280642 ಗಳನ್ನು ಸಂಪರ್ಕಿಸುವುದು
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟಿಬಿ ಡ್ಯಾಮಗೆ ಹೊಸ ಗೇಟಗಳ ಅಳವಡಿಕೆ ಕಾಮಗಾರಿ ಪೂರ್ಣ -- ಸಿಎಂ ಕಾರ್ಯಕ್ರಮದ ಸ್ಥಳ ಪರಿಶೀಲಿಸಿದ ಸಚಿವರಾದ ರಾಮಲಿಂಗಾರೆಡ್ಡಿ'ಕರ್ತವ್ಯ' ಆಪ್ ನೋಂದಣಿ - ಮಾಧ್ಯಮ ವರದಿಗಳಿಗೆ ಸ್ಪಷ್ಟೀಕರಣ ನೀಡಿದ ಸರ್ಕಾರ ಶೇಕಡ 70.6 ರಷ್ಟು ಪ್ರಗತಿ ಸಾಧನೆತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನನಕಲಿ ಪತ್ರ ನೀಡಿ ಸಾಲದ ಹೆಸರಲ್ಲಿ ವಂಚನೆ - ಸಾರ್ವಜನಿಕರಿಗೆ ಎಚ್ಚರಿಕೆ"ನಿಯತಕಾಲಿಕೆಗಳು ಜೂನ್ 30 ರೊಳಗೆ ವಾರ್ಷಿಕ ವರದಿ ಸಲ್ಲಿಸದಿದ್ದರೆ ರೂ.10,000/- ದಂಡ ಎಲ್ಲಾ ಪ್ರಕಾಶಕರು ದಂಡದಿಂದ ಪಾರಾಗಲು ತಕ್ಷಣವೇ ಪ್ರೆಸ್ ಸೇವಾ ಪೋರ್ಟಲ್ ಮೂಲಕ ತಪ್ಪದೆ ವರದಿ ಸಲ್ಲಿಸಿಬೆಲ್ಲಿ ಫ್ಯಾಟ್ ಎಂಬ ಬೊಜ್ಜು ಹಾಗೂ ಅದರ ಮೂಲಕೊಪ್ಪಳ ಜಿಲ್ಲೆಯ ಇತಿಹಾಸದಲ್ಲೇ ಒಂದು ಸುವರ್ಣ ದಾಖಲೆಯಾದ ರಾಜ್ಯ ಮಟ್ಟದ ಚದುರಂಗ ಪಂದ್ಯಾವಳಿಸವದತ್ತಿ ತಾಲೂಕಿನಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ* *ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಸೂಚನೆ; ತಾಲೂಕಾಮಟ್ಟದ ಅಧಿಕಾರಿಗಳೊಂದಿಗೆ ಸಭೆ*ಪಹಣಿ ತಿದ್ದುಪಡಿ ಹೆಸರಲ್ಲಿ ₹1.10 ಲಕ್ಷ ಲಂಚ ಸ್ವೀಕಾರ: ತಹಶೀಲ್ದಾರ ಕಚೇರಿಯ  ಎಫ್‌ ಡಿ ಎ ಅಧಿಕಾರಿ ಹಾಗೂ ಪುತ್ರ ಲೋಕಾಯುಕ್ತ ಬಲೆಗೆಪಹಣಿ ತಿದ್ದುಪಡಿ ಹೆಸರಲ್ಲಿ ₹1.10 ಲಕ್ಷ ಲಂಚ ಸ್ವೀಕಾರ: ತಹಶೀಲ್ದಾರ ಕಚೇರಿಯ  ಎಫ್‌ ಡಿ ಎ ಅಧಿಕಾರಿ ಹಾಗೂ ಪುತ್ರ ಲೋಕಾಯುಕ್ತ ಬಲೆಗೆ