Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪದ್ಮ ಶ್ರೇಣಿಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ ಜುಲೈ 08 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪದ್ಮ ಶ್ರೇಣಿಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2027ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಮಹಿಳಾ ಸಾಧಕರು, ಸಾಮಾಜಿಕ ಕಾರ್ಯಕರ್ತರು, ಗ್ರಾಮೀಣ ಮತ್ತು ಬುಡಕಟ್ಟು ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವವರು ಮತ್ತು ಮಹಿಳೆಯರು ಮತ್ತು ಮಕ್ಕಳ ಕಲ್ಯಾಣ, ಪೋಷಣೆ, ಮಹಿಳೆಯರ ಮೇಲಿನ ಅಪರಾಧಗಳ ತಡೆಗಟ್ಟುವಿಕೆ, ಹೆಣ್ಣು ಮಕ್ಕಳ ರಕ್ಷಣೆ, ದುರ್ಬಲ ವರ್ಗಗಳ ಸಬಲೀಕರಣ, ಸಾಮಾಜಿಕ ನ್ಯಾಯ ಮತ್ತು ಸಂಬಂಧಿತ ವಲಯಗಳಿಗೆ ಕೊಡುಗೆ ನೀಡಿರುವವರನ್ನು ಗುರುತಿಸಿ ಅಂತಹ ಮಹಿಳೆಯರ ಹೆಸರುಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಶಿಫಾರಸ್ಸು ಮಾಡುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಕೊಡುಗೆ ನೀಡಿದಂತಹ ಕೊಪ್ಪಳ ಜಿಲ್ಲೆಯ ಅರ್ಹ ಮಹಿಳೆಯರು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಗದಗ ರಸ್ತೆ, ಕೊಪ್ಪಳ ಇಲ್ಲಿ ಅರ್ಜಿಗಳನ್ನು ಪಡೆದು ಜುಲೈ 9ರ (ಕಛೇರಿ ಅವಧಿಯೊಳಗೆ) ಅರ್ಜಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಗದಗ ರಸ್ತೆ, ಕೊಪ್ಪಳ ಅಥವಾ ದೂರವಾಣಿ ಸಂ: 08539-230121 ಗೆ ಸಂಪರ್ಕಿಸುವಂತೆ ಇಲಾಖಾ ಸಹಾಯಕ ನಿರ್ದೇಶಕರು ಪ್ರಕಟಣೆ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ಆರೋಗ್ಯ ಅಧಿಕಾರಿಗಳ ಭೇಟಿ: ಗರ್ಭಿಣಿಯರು ಹಾಗೂ ನವಜಾತ ಶಿಶುಗಳ ಆರೋಗ್ಯ ರಕ್ಷಣೆಗೆ ಜಾಗೃತಿ ಕರೆಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ಆರೋಗ್ಯ ಅಧಿಕಾರಿಗಳ ಭೇಟಿ: ಗರ್ಭಿಣಿಯರು ಹಾಗೂ ನವಜಾತ ಶಿಶುಗಳ ಆರೋಗ್ಯ ರಕ್ಷಣೆಗೆ ಜಾಗೃತಿ ಕರೆಪೋಷಕತ್ವ ಯೋಜನೆಯಡಿ ಅರ್ಹ ಪೋಷಕರಿಗಾಗಿ ಅರ್ಜಿ ಆಹ್ವಾನಪದ್ಮ ಶ್ರೇಣಿಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಎಸ್‌ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಎಂಟನೇ ದಿನಕ್ಕೆ 11,39,824 ಗಣತಿ ನಮೂನೆ ವಿತರಣೆಪಡಿತರ ಅಕ್ಕಿ ಮತ್ತು ರಾಗಿ ಕಾಳಸಂತೆಯಲ್ಲಿ ಮಾರಾಟ ಅಗತ್ಯ ಕ್ರಮವಹಿಸಿ : ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜಪ್ಪಜುಲೈ 10 ರಂದು ವಾಕ್ ಇನ್ ಇಂಟರ್‌ವ್ಯೂವ್ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿಕರ್ತವ್ಯನಿರತ ಬಿಎಲ್‌ಓ ನಿಧನ: ಮೃತರ ಮನೆಗೆ ಜಿಲ್ಲಾಧಿಕಾರಿಗಳ ಭೇಟಿ-ಸಾಂತ್ವನಕರ್ತವ್ಯನಿರತ ಬಿಎಲ್‌ಓ ನಿಧನ: ಮೃತರ ಮನೆಗೆ ಜಿಲ್ಲಾಧಿಕಾರಿಗಳ ಭೇಟಿ-ಸಾಂತ್ವನ