Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

"ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ"


ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 22,- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್-ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ(PUC & Equivalent Courses), ಸಾಮಾನ್ಯ ಪದವಿ(General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಈ ಕೋರ್ಸ್ ಗಳಿಗೆ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ಮರುಪಾವತಿ", ಮತ್ತು "ವಿದ್ಯಾಸಿರಿ("ಊಟ ಮತ್ತು ವಸತಿ ಸಹಾಯ ಯೋಜನೆ"), ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.



ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆ ದಿನವಾಗಿದ್ದು, ಆನ್ಲೈನ್ ಮೂಲಕ https://ssp.postmatric.karnataka.gov.in/ ಈ ವೆಬ್ ಸೈಟ್ನಲ್ಲಿ ಅರ್ಜಿಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ ಸೈಟ್ ವಿಳಾಸ- https://bcwd.karnataka.gov.in ಇಲಾಖಾ ಸಹಾಯವಾಣಿ ಸಂಖ್ಯೆ:8050770005 ಇಮೇಲ್: [email protected] ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: [email protected] ಸಹಾಯವಾಣಿ ಸಂಖ್ಯೆ: 1902 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಜಿಲ್ಲಾ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ