Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನ

 


ರಾಯಚೂರು ಆಗಸ್ಟ್ 12ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ ಕಾರ್ಯಕ್ರಮದಡಿ ಸಾರ್ವಜನಿಕ ಹಿತದೃಷ್ಠಿಯಿಂದ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಂಯೋಜಕರು-01 ಹುದ್ದೆ (ಮೆರಿಟ್ ಆಧಾರಿತ) ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸ್ವ-ಹಸ್ತಾಕ್ಷರದಿಂದ ಭರ್ತಿಮಾಡಿ ಅರ್ಜಿಯನ್ನು ಸಲ್ಲಿಸತಕ್ಕದ್ದು, ಹಾಗೂ ಹುದ್ದೆಗೆ ಸಂಬAದಿಸಿದ ಎಲ್ಲಾ ದೃಡೀಕೃತ ದಾಖಲಾತಿಗಳು ಹಾಗೂ ಭಾವಚಿತ್ರದೊಂದಿಗೆ ದಿನಾಂಕ: 19/08/2026ರ ಸಾಯಂಕಾಲ 5:30ರ ಒಳಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಲಯ ವಿಭಾಗ ರಾಯಚೂರು ಇಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8151896578ಗೆ ಸಂಪರ್ಕಿಸುವAತೆ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಲಯ ವಿಭಾಗಕ್ಕೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ರಾಯಚೂರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ