Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ, ಜುಲೈ 29 ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಜೆ.ಸಿ.ಓ ಶ್ರೇಣಿವರೆಗಿನ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2026-27ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ಪದವಿ/ಡಿಪ್ಲೋಮಾ ವರೆಗೆ ವ್ಯಾಸಂಗ ಮಾಡುತ್ತಿರುವವರು ದಿನಾಂಕ 31-10-2026 ರೊಳಗಾಗಿ ಮತ್ತು ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರು ದಿನಾಂಕ 30-11-2026 ರೊಳಗಾಗಿ ಶಿಷ್ಯವೇತನಕ್ಕಾಗಿ ಶುಲ್ಕ ರಹಿತ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಿಂದ ಪಡೆದು ಯಾವ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವರೋ ಆ ಜಿಲ್ಲೆಗೆ ಸಂಬಂಧಿತ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಛೇರಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರಾದ ಸಿ.ಎ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗುರುಪೂರ್ಣಿಮಾ ದೇವಸ್ಥಾನಗಳ ಹುಂಡಿಗೆ 360 ಡಿಗ್ರಿ ಸಿಸಿಟಿವಿ ಭದ್ರತೆ: ಎಡಿಸಿ ಝುಬೇರ್ ಸೂಚನೆಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ ಕ್ರೀಡಾಪಟುಗಳ ಪ್ರೋತ್ಸಾಹಧನ, ಶೈಕ್ಷಣಿಕ ಶುಲ್ಕ ಮರುಪಾವತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ----ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಸರ್ಕಾರಿ ಧರದಂತೆ ಮೀನುಮರಿ ವಿತರಣೆಬಾಲಚಂದ್ರನ್ ಎಸ್. ರವರ ಅಧ್ಯಕ್ಷತೆಯಲ್ಲಿ ಜರುಗಿದ ಕೊಪ್ಪಳ ತಾ.ಪಂ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ----ಅಂಬೇಡ್ಕರ್ ಜೀವನ-ಸಾಧನೆ ವಿದ್ಯಾರ್ಥಿಗಳಿಗೆ ದಾರಿದೀಪ: ಬಸವರಾಜ ಅಮಾತಿಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ ಜಿಲ್ಲಾಧಿಕಾರಿ ಸ್ನೇಹಲ್ ಆರ್.ಕರ್ನಾಟಕ ಉಚ್ಛ ನ್ಯಾಯಾಲಯ ಧಾರವಾಡ ಪೀಠದಲ್ಲಿ ಜರುಗಿದ ವಿಶೇಷ ಉಚಿತ ಆಯುμï ಆರೋಗ್ಯ ಶಿಬಿರ ಕಾರ್ಯಕ್ರಮ