Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಜೇನು ಸಾಕಾಣೆ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ, ಜುಲೈ 30;  ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್ ಗಳಿಗೆ ಸಹಾಯಧನ ನೀಡಲು ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು/ಸಾರ್ವಜನಿಕರು https://shimoga.nic.in ವೆಬ್‌ಸೈಟ್ ಮೂಲಕ ಆಗಸ್ಟ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿ ಹಾಗೂ ಆಯಾ ತಾಲೂಕು ತೋಟಗಾರಿಕೆ ಕಚೇರಿ ಅಧಿಕಾರಿಗಳ ಮೊಬೈಲ್ ಸಂಖ್ಯೆ ಶಿವಮೊಗ್ಗ-9900046087/08182-279415, ಭದ್ರಾವತಿ-9108252536/08282-295029, ಶಿಕಾರಿಪುರ- 9900046091/08187-223544, ಸಾಗರ -9900046121/08183-295124, ಸೊರಬ -9902170900/08184-295112, ಹೊಸನಗರ-9591695327/08185-295364, ತೀರ್ಥಹಳ್ಳಿ- 9108280642/08181-228151 ಇವರುಗಳನ್ನು ಸಂಪರ್ಕಿಸುವುದು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ