Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

 


ರಾಯಚೂರು ಆಗಸ್ಟ್ 12  ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದೇವಸೂಗೂರು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ 2026-27ನೇ ಸಾಲಿನಲ್ಲಿ ಇಂಗ್ಲೀಷ ಭಾಷೆಯ ಅತಿಥಿ ಶಿಕ್ಷಕರ 01ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಬಿ.ಎ., ಬಿ.ಇಡಿ ವಿದ್ಯಾರ್ಹತೆ ಹೊಂದಿರು ಆಸಕ್ತರು ಅರ್ಜಿಯನ್ನು ರಾಯಚೂರು ತಾಲೂಕು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ (ಎಸ್ಸಿ-823) ದೇವಸೂಗೂರು ಶಾಲೆಯಲ್ಲಿ ಸಲ್ಲಿಸಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲರಾದ ಶಿವಪುತ್ರಪ್ಪ ಮೊಬೈಲ್ ಸಂಖ್ಯೆ: 8277894823ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ