Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಪಿಹೆಚ್‌ಡಿ ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನ/ಫೆಲೋಶಿಫ್‌ಗಾಗಿ ಅರ್ಜಿ ಆಹ್ವಾನ



ಶಿವಮೊಗ್ಗ, ಡಿಸೆಂಬರ್ 26: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ. ಅಧ್ಯಯನ ಮಾಡುತ್ತಿರುವ (ಫೆ.10, 2025 ಮತ್ತು ಅದರ ನಂತರ ಪ್ರಥಮ ವರ್ಷದ ಪಿಹೆಚ್.ಡಿ ಪ್ರಾರಂಭಿಸಿರಬೇಕು) ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಹೊಸ ವಿದ್ಯಾರ್ಥಿಗಳಿಂದ ಮಾತ್ರ ಮಾಸಿಕ ವ್ಯಾಸಂಗ ವೇತನ/ಫೆಲೋಶಿಫ್ ಪಡೆಯಲು ಅರ್ಜಿ ಆಹ್ವಾನಿಸಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ದೃಢೀಕೃತ ದಾಖಲಾತಿಗಳನ್ನು ಲಗತ್ತಿಸಿ ದಿ: 09/12/2026 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ.: 8050770004, ವೆಬ್‌ಸೈಟ್ https://bcwd.karnataka.gov.in, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-222129 ನ್ನು ಸಂಪರ್ಕಿಸುವುದು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ