Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ಜಿಟಿಟಿಸಿ ಕೇಂದ್ರದಲ್ಲಿ ವಿವಿಧ ಉದ್ಯೋಗಾಧಾರಿತ ತರಬೇತಿಗಳಿಗೆ ಅರ್ಜಿ ಆಹ್ವಾನ


ಬಳ್ಳಾರಿ,ಮೇ 03

ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ವತಿಯಿಂದ ಬಳ್ಳಾರಿ ಕೇಂದ್ರದಲ್ಲಿ ವಿವಿಧ ಅಲ್ಪಾವಧಿ ತರಬೇತಿ ಕೋರ್ಸ್ಗಳನ್ನು ಪ್ರಾರಂಭಿಸಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಲಭ್ಯವಿರುವ ತರಬೇತಿ ಕೋರ್ಸ್ಗಳು:

ಆಫೀಸ್ ಮ್ಯಾನೇಜ್‌ಮೆಂಟ್ ಇನ್ ಕಂಪ್ಯೂಟರ್ ಅಪ್ಲಿಕೇಶನ್: 2 ತಿಂಗಳು.

ಮೆಕ್ಯಾನಿಕಲ್: ಬೇಸಿಕ್ ಮತ್ತು ಅಡ್ವಾನ್ಸ್÷್ಡ ಕೋರ್ಸ್ಗಳು (2 ರಿಂದ 4 ತಿಂಗಳು).

ಎಲೆಕ್ಟಿçಕಲ್ ಮತ್ತು ಎಲೆಕ್ಟಾçನಿಕ್ಸ್: ಅಡ್ವಾನ್ಸ್ ಎಲೆಕ್ಟಿçಕಲ್ ಮತ್ತು ಎಲೆಕ್ಟಾçನಿಕ್ಸ್ ತರಬೇತಿ (2 ತಿಂಗಳು) ಹಾಗೂ ಪಿಎಲ್‌ಸಿ, ಎಸ್‌ಸಿಎಡಿಎ ಮತ್ತು ಹೆಚ್‌ಎಂಐ (4 ತಿಂಗಳು).

ಕAಪ್ಯೂಟರ್ ಸೈನ್ಸ್: ಸಿ ಲ್ಯಾಂಗ್ವೇಜ್ (2 ತಿಂಗಳು), ಸಿ ಮತ್ತು ಸಿ++ (4 ತಿಂಗಳು) ಹಾಗೂ ಫುಲ್ ಸ್ಟಾಕ್ ವೆಬ್ ಡೆವಲಪ್‌ಮೆಂಟ್ (4 ತಿಂಗಳು).

ಅರ್ಹತೆ ಮತ್ತು ಸೌಲಭ್ಯಗಳು:

ಕನಿಷ್ಠ 8ನೇ ತರಗತಿ ಪಾಸಾದವರು ಅಥವಾ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಇ ಮತ್ತು ಪದವಿ ಪಡೆದ ಅಭ್ಯರ್ಥಿಗಳು ಈ ತರಬೇತಿಗೆ ಅರ್ಜಿ ಸಲ್ಲಿಸಬಹುದು.

ಕೇಂದ್ರದಲ್ಲಿ ಸುಸಜ್ಜಿತವಾದ ಉನ್ನತ ತಂತ್ರಜ್ಞಾನ ಮತ್ತು ಸೌಲಭ್ಯಗಳನ್ನು ಬಳಸಿಕೊಂಡು ನುರಿತ ತರಬೇತುದಾರರಿಂದ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿಗಾಗಿ ಜಿಟಿಟಿಸಿ, ಐ.ಟಿ.ಐ ಕಾಲೇಜು ಆವರಣ, ಕಂಟೋನ್ ಮೆಂಟ್, ಬಳ್ಳಾರಿ – 583104 ಅಥವಾ ದೂ.08392-200087, ಮೊ.9620057086, 6361880236, 6363589489 ಅಥವಾ 9108143829 ಗೆ ಸಂಪರ್ಕಿಸಬಹುದು ಎಂದು ಜಿಟಿಟಿಸಿ ಪ್ರಾಂಶುಪಾಲ ಮುತ್ತಣ್ಣ ದರ್ಮಂತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ