Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ


ವಿಜಯನಗರ(ಹೊಸಪೇಟೆ)ಆಗಸ್ಟ್.04:
ಹೊಸಪೇಟೆ ತಾಲೂಕಿನ ಸಮಗ್ರ ಗಣಿ ಪರಿಸರ ಪುನಶ್ಚೇತನ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಪ್ರತ್ಯೇಕ ಹಣ್ಣು ಸಂಸ್ಕರಣಾ ಘಟಕ, ಬಹು ಹಣ್ಣು ಸಂಸ್ಕರಣಾ ಘಟಕ, ಹಣ್ಣು ಅಥವಾ ತರಕಾರಿ ನಿರ್ಜಲೀಕರಣ ಘಟಕ, ಮಾವಿನ ತಿರುಳು ಸಂಸ್ಕರಣಾ ಘಟಕ ಹಾಗೂ ತೆಂಗಿನಕಾಯಿ ಸಂಬAಧಿತ ಕೊಯ್ಲು ನಂತರದ ಮತ್ತು ಸಂಸ್ಕರಣಾ ಸರಪಳಿ ನಿರ್ಮಾಣ ಘಟಕಕ್ಕೆ ಆಸಕ್ತ ರೈತ, ರೈತ ಉತ್ಪಾದಕ ಸಂಸ್ಥೆ ಹಾಗೂ ತೋಟಗಾರಿಕೆ ಚಟುವಟಿಯಲ್ಲಿ ಆಸಕ್ತಿ ಹೊಂದಿರುವ ಎನ್.ಜಿ.ಒ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿ ಮೊ.ಸಂ: 9164297220, ಮರಿಯಮ್ಮನಹಳ್ಳಿ: 7204888978, ಕಮಲಾಪುರ: 8123465548, ಹೊಸಪೇಟೆ ಸಹಾಯಕ ತೋಟಗಾರಿಕೆ ನಿರ್ದೇಶಕ ಮೊ.ಸಂ: 9901555690 ಹಾಗೂ ಜಿ.ಪಂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಮೊ.ಸಂ: 83100291867 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕೆ.ಎಂ.ರಮೇಶ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಸತಿ ಶಾಲೆಗಳ 6ನೇ ತರಗತಿ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಹಾವು ಮತ್ತು ನಾಯಿ ಕಡಿತ ಪ್ರಕರಣಗಳ ತಡೆಗೆ ಜಾಗೃತಿ: ಬಳ್ಳಾರಿಯಲ್ಲಿ ಪರಿಶೋಧನ ಸಭೆ ಹಾವು ಕಡಿತಕ್ಕೆ 45 ನಿಮಿಷದೊಳಗೆ ಸೂಕ್ತ ಚಿಕಿತ್ಸೆ ಅಗತ್ಯ: ಡಿಹೆಚ್‌ಓ ಡಾ.ಅಲಕಾನಂದ ಡಿ. ಮಳಗಿತತ್ವಪದ–ಜನಪದ ಗೀತೆಗಳು ಯುವಜನತೆಗೆ ಸ್ಫೂರ್ತಿ: ಮಲ್ಕಪುರ ಮಹಾದೇವಯ್ಯಸ್ವಾಮಿ ಗವಾಯಿಗಳುಮಣ್ಣೂರು, ಎಂ.ಸೂಗೂರು ಗ್ರಾಮಗಳಲ್ಲಿ ನದಿ ಮರಳು ಗಣಿಗಾರಿಕೆ: ಸೆಪ್ಟೆಂಬರ್ 2 ರಂದು ಪರಿಸರ ಸಾರ್ವಜನಿಕ ಆಲಿಕೆ ಸಭೆಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅಧಿಕಾರಿಗಳಿಗೆ ತಾಕೀತುಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ನೂತನ ಸಚಿವರ ಪಟ್ಟಿ ಪ್ರಕಟಮಾನವ ಕಳ್ಳ ಸಾಗಣಿಕೆ ತಡೆಗೆ ಜಾಗೃತಿ ಅಗತ್ಯ: ಡಾ. ಸಂಜಯ್ ದೊಡ್ಡಮನಿ. *ಹಣದ ಬೇಡಿಕೆ ಭ್ರಷ್ಟತನ; ಪ್ರಾಥಮಿಕ ವರದಿಯಿಂದ ದೃಢ -- ಕನಕಗಿರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಮಾನತಿಗೆ ಶಿಫಾರಸ್ಸು