Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗುತ್ತಿಗೆ ಆಧಾರದಲ್ಲಿ 15 ಶುಶ್ರೂಷಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ ಜು, 21 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ 15 ಶುಶ್ರೂಷಾಧಿಕಾರಿ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆ/ಸಂಸ್ಥೆಗಳಲ್ಲಿ ನರ್ಸಿಂಗ್ ಶಿಕ್ಷಣ ಪೂರೈಸಿರಬೇಕು.
ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು.
ಈ ನೇಮಕಾತಿಯು ನಿಯಮಾನುಸಾರ ಷರತ್ತುಗಳಿಗೆ ಒಳಪಟ್ಟಿರುತ್ತದೆ.
ಅರ್ಜಿ ನಮೂನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್. ರಸ್ತೆ, ಶಿವಮೊಗ್ಗವಿಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಖುದ್ದಾಗಿ ಭೇಟಿ ಮಾಡಬಹುದು ಅಥವಾ ದೂರವಾಣಿ ಸಂಖ್ಯೆ 08182-222382 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲ್ಯಾಮಿನೆ ಯಮಾಲ್.... ವಿಶ್ವ ಫುಟ್ಬಾಲ್ ನ ಹೊಸ ದ್ರುವತಾರೆಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ವಸತಿ ಶಾಲೆ ಪ್ರಾಂಶುಪಾಲಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಶಿವಮೊಗ್ಗ ನ್ಯಾಯಾಲಯಗುತ್ತಿಗೆ ಆಧಾರದಲ್ಲಿ 15 ಶುಶ್ರೂಷಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಬಂಡಿಹಟ್ಟಿ ಹಾಸ್ಟೆಲ್‌ನಲ್ಲಿ ಡೆಂಗ್ಯೂ ಜಾಗೃತಿ ಕಾರ್ಯಕ್ರಮ ಸೊಳ್ಳೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರಕ್ಕೆ ಕರೆ: ನಂದಿನಿಭಾರತ್ ಜೋಡೋ ಯುವ ಸಂಘ'ಗಳನ್ನು ರಚನೆಗೆ ಅಗತ್ಯ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ* - *ಡಾ ಕುಮಾರಹಲುವಾಗಲಿ ಸೀಮಾದಲ್ಲಿ ಅಕ್ರಮ ಮರಳು ದಂಧೆಕೋರರ ಜಾಲಕ್ಕೆ ಗಣಿ ಇಲಾಖೆ ದಾಳಿ: 3000 ಮೆಟ್ರಿಕ್ ಟನ್ ಮರಳು ಜಪ್ತಿಪೊಲೀಸ್ ಕುಟುಂಬದ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಶೇ. 90 ರಷ್ಟು ಕಾಣೆಯಾದ ಮಕ್ಕಳ ಪತ್ತೆ ಮಗು ಕಾಣೆಯಾದ ತಕ್ಷಣ ಎಫ್ ಐ ಆರ್ ದಾಖಲಿಸಿ– ಎಸ್ ಪಿರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ಬರ; ಪರಿಸ್ಥಿತಿ ಅವಲೋಕಿಸಿದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಡಿಸಿ ಮತ್ತು ಜಿಪಂ ಸಿಇಒಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ ರಾಜ್ಯದಲ್ಲಿ ಬರಗಾಲ ಮತ್ತು ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಮುನ್ನಚ್ಚರಿಕೆ ಕ್ರಮ ವಹಿಸಿ