Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ


ವಿಜಯನಗರ(ಹೊಸಪೇಟೆ)(5ಆಗಸ್ಟ್.05
ತಾಲೂಕಿನ ವಿವಿಧ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 05 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 45 ಸಹಾಯಕಿಯರ ಗೌರವಧನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 2 ಕೊನೆಯ ದಿನವಾಗಿದೆ.
ಆಸಕ್ತ ಅರ್ಹ ಮಹಿಳಾ ಅಭ್ಯರ್ಥಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು, ಸಂಬAಧಿತ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಮರಾವತಿ, ವಿಜ್ಞಾನ ಕಾಲೇಜ್ ಹತ್ತಿರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಸತಿ ಶಾಲೆಗಳ 6ನೇ ತರಗತಿ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಹಾವು ಮತ್ತು ನಾಯಿ ಕಡಿತ ಪ್ರಕರಣಗಳ ತಡೆಗೆ ಜಾಗೃತಿ: ಬಳ್ಳಾರಿಯಲ್ಲಿ ಪರಿಶೋಧನ ಸಭೆ ಹಾವು ಕಡಿತಕ್ಕೆ 45 ನಿಮಿಷದೊಳಗೆ ಸೂಕ್ತ ಚಿಕಿತ್ಸೆ ಅಗತ್ಯ: ಡಿಹೆಚ್‌ಓ ಡಾ.ಅಲಕಾನಂದ ಡಿ. ಮಳಗಿತತ್ವಪದ–ಜನಪದ ಗೀತೆಗಳು ಯುವಜನತೆಗೆ ಸ್ಫೂರ್ತಿ: ಮಲ್ಕಪುರ ಮಹಾದೇವಯ್ಯಸ್ವಾಮಿ ಗವಾಯಿಗಳುಮಣ್ಣೂರು, ಎಂ.ಸೂಗೂರು ಗ್ರಾಮಗಳಲ್ಲಿ ನದಿ ಮರಳು ಗಣಿಗಾರಿಕೆ: ಸೆಪ್ಟೆಂಬರ್ 2 ರಂದು ಪರಿಸರ ಸಾರ್ವಜನಿಕ ಆಲಿಕೆ ಸಭೆಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅಧಿಕಾರಿಗಳಿಗೆ ತಾಕೀತುಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 20 ನೂತನ ಸಚಿವರ ಪಟ್ಟಿ ಪ್ರಕಟಮಾನವ ಕಳ್ಳ ಸಾಗಣಿಕೆ ತಡೆಗೆ ಜಾಗೃತಿ ಅಗತ್ಯ: ಡಾ. ಸಂಜಯ್ ದೊಡ್ಡಮನಿ. *ಹಣದ ಬೇಡಿಕೆ ಭ್ರಷ್ಟತನ; ಪ್ರಾಥಮಿಕ ವರದಿಯಿಂದ ದೃಢ -- ಕನಕಗಿರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಮಾನತಿಗೆ ಶಿಫಾರಸ್ಸು