Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಎಸ್‌ಸಿ-ಎಸ್‌ಟಿ ಸಾಧಕರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ


ಶಿವಮೊಗ್ಗ ಮಾ.04: ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್‌ರವರ ಜನ್ಮ ದಿನಾಚರಣೆ ಪ್ರಯುಕ್ತ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ರಾಜ್ಯ ಮಟ್ಟದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಯಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.

2026-27ನೇ ಸಾಲಿನಲ್ಲಿ ಏಪ್ರಿಲ್ 05 ರಂದು ಡಾ.ಬಾಬು ಜಗಜೀವನರಾಂ ರವರ 119ನೇ ಜನ್ಮದಿನಾಚರಣೆ ಹಾಗೂ ಏಪ್ರಿಲ್ 14 ರಂದು ಡಾ.ಬಿ ಆರ್. ಅಂಬೇಡ್ಕರ್‌ರವರ 135 ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಈ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿದಾರರು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಇಲ್ಲಿ ಮಾರ್ಚ್ 9 ರೊಳಗೆ ದಾಖಲಾತಿಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಿ ಮಲ್ಲೇಶಪ್ಪ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ