Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲ್ಯ ವಿವಾಹ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ

ಚಿತ್ರದುರ್ಗ:

ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಬಾಲತಾಯಂದಿರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದನ್ನು ತಡೆಹಿಡಿಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯವಾಗಿದೆ ಎಂದು ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಡಿ.ಗೀತಾ ಹೇಳಿದರು.

ಹೊಸದುರ್ಗದ ತೋಟದ ರಾಮಯ್ಯ ಗೌರಮ್ಮ ಬಾಲಿಕ ಪ್ರೌಢಶಾಲೆಯಲ್ಲಿ ಶುಕ್ರವಾರ ಭೇಟಿ ಬಚಾವೋ ಭೇಟಿ ಪಡಾವೋ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳ ಸುರಕ್ಷತೆಗಾಗಿ ಸುರಕ್ಷಿತ ಸ್ಪರ್ಶ ಮತ್ತು ಅಸುರಕ್ಷಿತ ಸ್ಪರ್ಶ ಇವುಗಳ ವ್ಯತ್ಯಾಸ ತಿಳಿಸಿ ಹೇಳಿದರು.

ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಹಾಗೂ ಮಹಿಳೆಯರ ಮತ್ತು ಮಕ್ಕಳ ಮಾರಾಟ ನಿಷೇಧ ಕಾಯ್ದೆ ಬಗ್ಗೆ ಮಾಹಿತಿ ನೀಡಿದ ಅವರು, ಹೆಣ್ಣು ಮಕ್ಕಳ ಭ್ರೂಣ ಹತ್ಯೆ ತಡೆಯುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಹಾಗೂ ಸಹ ಶಿಕ್ಷಕರು ಮತ್ತು ಮಹಿಳಾ ಸಾಂತ್ವನ ಕೇಂದ್ರ ಸಿಬ್ಬಂದಿಗಳು ಹಾಜರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ