Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ





ಬಳ್ಳಾರಿ,ಡಿ.23

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಿಯುಸಿ ಹೊರತುಪಡಿಸಿ ಉಳಿದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಮತ್ತು ಶುಲ್ಕ ಮರುಪಾವತಿ ಕಾರ್ಯಕ್ರಮಗಳ ಸೌಲಭ್ಯಕ್ಕಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಜ.31 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ