Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಆದರ್ಶ ವಿದ್ಯಾಲಯ: ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಜೂ.02
ನಗರದ ಹಿರೇಹಾಳ್ ಕುಡಂ, ಈದ್ಗಾ ರಸ್ತೆಯಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಖಾಲಿ ಇರುವ ಒಟ್ಟು 5 ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಹುದ್ದೆಗಳ ವಿವರ:*
ಪ್ರಥಮ ಭಾಷೆ ಇಂಗ್ಲೀಷ್-03 ಹುದ್ದೆಗಳು, ಕಲಾ ಇಂಗ್ಲೀಷ್-01 ಹುದ್ದೆ, ಕನ್ನಡ-01 ಹುದ್ದೆ.
ಈ ಶಾಲೆಯಲ್ಲಿ 6ನೇ ತರಗತಿಯಿಂದ 10ನೇ ತರಗತಿಯವರೆಗೆ ಒಟ್ಟು 432 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇದು ಸಂಪೂರ್ಣ ಇಂಗ್ಲೀಷ್ ಮಾಧ್ಯಮ ಶಾಲೆಯಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ನೇಮಕಾತಿ ಪ್ರಕ್ರಿಯೆಗಾಗಿ ಆಸಕ್ತರು ಬಳ್ಳಾರಿಯ ಆದರ್ಶ ವಿದ್ಯಾಲಯದ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತಗೊಳಿಸಲು ಹಠಾತ್ ದಾಳಿ ಹಾಗೂ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲು ಡಿಸಿ ನಾಗೇಂದ್ರ ಪ್ರಸಾದ್.ಕೆ ಸೂಚನೆಗಮನ ಸೆಳೆದ ಈಜು ಸ್ಪರ್ಧೆಡೈರಿ ಉದ್ಯಮಕ್ಕೆ ಬೆಂಬಲ, ಹಾಲಿನ ಮಹತ್ವದ ಬಗ್ಗೆ ಅರಿವು ಮೂಡಿಸುವುದೇ ‘ವಿಶ್ವ ಹಾಲು ದಿನ'ದ ಪ್ರಾಮುಖ್ಯತೆಬಳ್ಳಾರಿ ಆದರ್ಶ ವಿದ್ಯಾಲಯ: ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ಆದರ್ಶ ವಿದ್ಯಾಲಯ: ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ಆದರ್ಶ ವಿದ್ಯಾಲಯ: ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ಆದರ್ಶ ವಿದ್ಯಾಲಯ: ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಶಾಸಕ ಸಿ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹಬಳ್ಳಾರಿ: 406 ಕ್ವಿಂಟಾಲ್ ಅಕ್ರಮ ಪಡಿತರ ಅಕ್ಕಿ ಜಪ್ತಿ, 3 ಪ್ರಕರಣ ದಾಖಲುಬೆಣಕಲ್ಲು ಗ್ರಾಮದಲ್ಲಿ ಜೂನ್ 4, 5 ರಂದು ನಡೆಯಬೇಕಿದ್ದ ಜಾತ್ರೆ, ಕುಂಭೋತ್ಸವ ನಿಷೇಧಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ