Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರ ಪ್ರವಾಸ ಕಾರ್ಯಕ್ರಮ


ಬಳ್ಳಾರಿ,ಆ.06



ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಆ.16 ಮತ್ತು 17 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.

ಆ.16 ರಂದು ಬೆಳಿಗ್ಗೆ 09.30 ಗಂಟೆಗೆ ಹೊಸಪೇಟೆಯಿಂದ ಹೊರಟು, ಬೆಳಿಗ್ಗೆ 10.30 ಗಂಟೆಯಿ0ದ ಮಧ್ಯಾಹ್ನ 01.30 ಗಂಟೆಯವರೆಗೆ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಸಭಾ ಭವನದಲ್ಲಿ ಏರ್ಪಡಿಸಿರುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ನಂತರ ಮಧ್ಯಾಹ್ನ 03 ಗಂಟೆಯಿ0ದ ಸಂಜೆ 06 ಗಂಟೆಯವರೆಗೆ ಜಿಲ್ಲಾ ಪಂಚಾಯತ್‌ನ ನಜೀರ್‌ಸಾಬ್ ಸಭಾಂಗಣದಲ್ಲಿ ಜಿಲ್ಲೆಯ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸುವರು.

ಬಳಿಕ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡುವರು.

ಆ.17 ರಂದು ಬೆಳಿಗ್ಗೆ 10 ಗಂಟೆಗೆ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ನಂತರ ಬೆಳಿಗ್ಗೆ 11.30 ಗಂಟೆಗೆ ಬಳ್ಳಾರಿಯಿಂದ ಕೇಂದ್ರಸ್ಥಾನ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ