Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ಸರ್ಕಾರಿ ಐಟಿಐ ಕಾಲೇಜು ಪ್ರವೇಶಾತಿಗೆ ಅರ್ಜಿ ಆಹ್ವಾನ


ಬಳ್ಳಾರಿ,ಏ.28

ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ 2026-27 ನೇ ಸಾಲಿಗೆ ವಿವಿಧ ವೃತ್ತಿಗಳಿಗೆ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯ ಪಂಡಿತಾರಾದ್ಯ ಅವರು ತಿಳಿಸಿದ್ದಾರೆ.

10 ನೇ ತರಗತಿ ಪಾಸ್/ಫೇಲ್ ಆದ ಅಭ್ಯರ್ಥಿಗಳು ವೆಬ್ ಸೈಟ್ ವಿಳಾಸ www.cite.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅಥವಾ ನೇರವಾಗಿ ಸಂಸ್ಥೆಗೆ ಭೇಟಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಮೇ 08 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿದ ಸಂಸ್ಥೆಯಲ್ಲಿ ಮಾತ್ರ ದಾಖಲೆ ಪರಿಶೀಲನೆಗೆ ಕಡ್ಡಾಯವಾಗಿ ಹಾಜರಾಗಬೇಕು.

ಸೂಚನೆ:

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ ನೀಡುವ ಮೊಬೈಲ್ ಸಂಖ್ಯೆ ಹಾಗೂ ಇ-ಮೇಲ್ ವಿಳಾಸವನ್ನು ಪ್ರವೇಶಾತಿ ಮತ್ತು ಪರೀಕ್ಷೆ ಮುಗಿಯುವವರೆಗೂ ಬದಲಾವಣೆ ಮಾಡುವಂತಿಲ್ಲ.

ಹೆಚ್ಚಿನ ಮಾಹಿತಿಗಾಗಿ ಮೊ.9902351985 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ: ಸಚಿವ ಬಿ. ನಾಗೇಂದ್ರ ಅವರಿಂದ ಗಾಂಧೀಜಿ ಪ್ರತಿಮೆಗೆ ನಮನ, 150 ಅಡಿ ಎತ್ತರದ ಧ್ವಜಾರೋಹಣವಿಠ್ಲಾಪುರದಲ್ಲಿ  'ಜಾನಪದ ಚಿತ್ತ ಕಾಲೇಜಿನತ್ತ' ಕಾರ್ಯಕ್ರಮ ಯಶಸ್ವಿ: ಜಾನಪದ ವಿದ್ಯಾರ್ಥಿಗಳಿಗೆ ಭಾಷಾ ಜ್ಞಾನವನ್ನು ಸುಲಭವಾಗಿ ಪರಿಚಯಿಸುತ್ತದೆ ಸಿ.ಮಂಜುನಾಥಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----