Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆ

ಬಳ್ಳಾರಿ,ಜೂ.27
ಹೊಸಪೇಟೆ ರಸ್ತೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ‘ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ' ಕೋರ್ಸ್ನ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.
ಡಿಪ್ಲೋಮಾ ಅಥವಾ ಬಿ.ಇ. ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು ಈ ಕೋರ್ಸ್ಗೆ ಪ್ರವೇಶ ಪಡೆಯಲು ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
*ಪ್ರವೇಶಾತಿಗೆ ಸಂಬAಧಿಸಿದ ಪ್ರಮುಖ ದಿನಾಂಕಗಳು:*
ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 11 (ಮಧ್ಯಾಹ್ನ 1:30 ರವರೆಗೆ).
ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಣೆ: ಜುಲೈ 13 (ಬೆಳಗ್ಗೆ 11 ಗಂಟೆಗೆ).
ಮೆರಿಟ್ ಪಟ್ಟಿ ತಿದ್ದುಪಡಿ ಮಾಡಲು ಅವಕಾಶ: ಜುಲೈ 14 (ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ)
ಅಂತಿಮ ಮೆರಿಟ್ ಪಟ್ಟಿ ಪ್ರಕಟಣೆ: ಜುಲೈ 14 (ಸಂಜೆ 5 ಗಂಟೆಗೆ)
ಪ್ರವೇಶ ಪಡೆಯಲು ಪ್ರಾರಂಭ ಮತ್ತು ಕೊನೆಯ ದಿನಾಂಕ: ಜುಲೈ 15 ರಿಂದ (ಬೆಳಗ್ಗೆ 10 ರಿಂದ ಆರಂಭ)
ಪ್ರವೇಶ ಪ್ರಕ್ರಿಯೆಯನ್ನು ಜುಲೈ 16 ರ ಒಳಗೆ ಪೂರ್ಣಗೊಳಿಸಲಾಗುವುದು.
ಆಸಕ್ತ ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಚೇರಿಯನ್ನು ಅಥವಾ ದೂ.08392-294371 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್ ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ