Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಏ.29 ರಂದು ಬಳ್ಳಾರಿ ವಲಯ ಐ.ಜಿ.ಪಿ ಅವರ ನಿವೃತ್ತಿ ಬೀಳ್ಕೊಡುಗೆ ಸಮಾರಂಭ





ಬಳ್ಳಾರಿ,ಏ.28):

ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್ ಅವರ ನಿವೃತ್ತಿ ಹಿನ್ನಲೆಯಲ್ಲಿ ಏ.29 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕೋಟೆ ಪ್ರದೇಶದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.



ಅದೇ ದಿನದಂದು ಸಂಜೆ 4.30 ಗಂಟೆಗೆ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಬೀಳ್ಕೊಡುಗೆ ಸಮಾರಂಭ ಅಂಗವಾಗಿ ಸೇವಾ ಕವಾಯತು ಆಯೋಜಿಸಲಾಗಿದೆ.



ಬಳ್ಳಾರಿ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಬಿ.ಎಸ್. ಲೋಕೇಶ್ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.



ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಶೋಭಾ ರಾಣಿ ವಿ.ಜೆ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.

ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕೆ.ಪಿ.ರವಿಕುಮಾರ್, ಎಸ್.ನವೀನ್ ಕುಮಾರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಗೂ ಇನ್ನಿತರರು ಉಪಸ್ಥಿತರಿರುವರು ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ