Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭದ್ರಾವತಿ: ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ, ಜೂ 23ಭದ್ರಾವತಿ‌ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ಪರಿಶಿಷ್ಟ ಜಾತಿ
ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ (ಎಸ್ ಎಸ್ ಪಿ) ಮೂಲಕ ತಮ್ಮ ಎಸ್ ಎ ಟಿ ಎಸ್ ಐಡಿ ಬಳಸಿ ಹೊಸದಾಗಿ ಅಥವಾ ನವೀಕರಣಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
31.01.2027 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ವಿದ್ಯಾರ್ಥಿಗಳು ಕಚೇರಿ ವೇಳೆಯಲ್ಲಿ ಖುದ್ದಾಗಿ ಭದ್ರಾವತಿಯ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದು ಎಂದು
ಸಹಾಯಕ ನಿರ್ದೇಶಕರು (ಗ್ರೇಡ್ 1) ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾವತಿ: ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಜೂನ್ 25 ರಂದು ಮಾನ್ಯ ಮುಖ್ಯಮಂತ್ರಿಗಳ ಕಾರ್ಯಕ್ರಮ: ಶಾಸಕರು, ಅಧಿಕಾರಿಗಳಿಂದ ಸ್ಥಳ ಪರಿಶೀಲನೆಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಬಳ್ಳಾರಿ ಜಿಲ್ಲೆಯಲ್ಲಿ 1.99 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿಬಳ್ಳಾರಿಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಆಕಸ್ಮಿಕ ದಾಳಿ: 5 ಮಕ್ಕಳ ರಕ್ಷಣೆ, ಮಾಲೀಕರ ವಿರುದ್ಧ ಪ್ರಕರಣ ದಾಖಲುಆದಾಯ ಮೀರಿ ಆಸ್ತಿ ಆರೋಪ:ಸಿರುಗುಪ್ಪ  AEE ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿವಿಶ್ವ ಯೋಗ ದಿನಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಇ ಬಾಲಕೃಷ್ಣ ಕರೆ ಬ್ಯಾಂಕ್ ಖಾತೆಯ ಹಣಕ್ಕಿಂತ ಆರೋಗ್ಯವೇ ನಿಜವಾದ ಆಸ್ತಿನ್ಯಾಯಾಧೀಶರಿಗೆ ‘ಮಧ್ಯಸ್ಥಿಕೆ’ ಕುರಿತು ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಾಗಾರ ವಿವಾದಗಳ ಇತ್ಯರ್ಥಕ್ಕೆ ಮಧ್ಯಸ್ಥಿಕೆ ಕಾನೂನುಬದ್ಧವಾಗಿದೆ: ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ಬಳ್ಳಾರಿಯಲ್ಲಿ ನೀಟ್ ಪರೀಕ್ಷೆ ಯಶಸ್ವಿ: ಶೇ. 83.23 ರಷ್ಟು ಹಾಜರಾತಿ12ನೇ ಅಂತರಾಷ್ಟ್ರೀಯ ಯೋಗ‌ ದಿನಾಚರಣೆಬಳ್ಳಾರಿ: ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಆಫ್‌ಲೈನ್ ಅರ್ಜಿ ಆಹ್ವಾನ