Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿ ರಾಜನಾಮೆ ಅಗ್ರಹಿಸಿ ಭಾರತಿಯ ಜನತಾಪಾರ್ಟಿ ಪ್ರತಿಭಟನೆ..

 

ಕೊಪ್ಪಳ
ಮುಡಾ ಹಗರಣದ ಹಗರಣಕ್ಕೆ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.



ಮಂಗಳವಾರದ೦ದು ಸಂಜೆ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ಮಾಡಿ ಸಿಎಂ ರಾಜಿನಾಮೆಗೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿ.ಪ ಸದಸ್ಯ ಹೇಮಲತಾ ನಾಯಕ್‌ ಮಾತನಾಡಿ ರಾಜ್ಯದ ಮುಖ್ಯಮಂತ್ರ ಸಿದ್ದರಾಮಯ್ಯನವರು ನೇತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು ಹಾಗೂ ಕಾಂಗ್ರೆಸ್‌ ನಡೆಸಿದ ಹಗರಣವನ್ನು ಒಪ್ಪಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಬಸವರಾಜ್ಯ ಕ್ಯಾವಟ‌ರ್ ಮಾತನಾಡಿ ಮುಖ್ಯಮಂತ್ರಿಗಳ ತಪ್ಪು ಮತ್ತೆ ಸಾಭಿತಾಗಿದ್ದು ರಾಜ್ಯದ ಮಾನ ಉಳಿಸಲು ಅವರು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯ ನೇತೃತ್ವವನ್ನು ಕೊಪ್ಪಳ ಬಿಜೆಪಿ ಜಿಲ್ಲಾ ಅಧ್ಯಕ್ಷ ನವೀನ್‌ ಗುಳಗಣ್ಣವರ್, ಮುಖಂಡರಾದ ಗಣೇಶ್ ಹೊರಟ್ನಾಳ್‌, ವಾಣಿಶ್ರೀ ಮರ್, ಎಸ್.ಎಸ್.ಭೂಸನೂರಮಠ ವಕೀಲರು, ಆ‌ರ್.ಬಿ.ಪಾನಘಂಟಿ ವಕೀಲರು, ಸುನಿಲ್ ಹೆಸರೂರು, ರಮೇಶ್ ಕವಲೂರು, ಸೋಮಣ್ಣ ಹಳ್ಳಿ, ಪ್ರಭುರಾಜ, ರಮೇಶ ತುಪ್ಪದ, ಶಿವಕುಮಾರ ಕುಕನೂರ ಸೇರಿದಂತೆ ಅನೇಕ ಮುಖಂಡರು ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ