Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜ.03 ರಂದು ಬೃಹತ್ ಉದ್ಯೋಗ ಮೇಳ ಬಳ್ಳಾರಿ,ಡಿ.20

 

ಬಳ್ಳಾರಿ,ಡಿ.20
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಕೌಶಲ್ಯ ಮತ್ತು ರೋಜ್‌ಗಾರ್ ಮೇಳ ಅಡಿ 2025 ರ ಜನವರಿ 03 ರಂದು ನಗರದ ಡಾ.ರಾಜ್‌ಕುಮಾರ್ ರಸ್ತೆಯ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ), ಇಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಸುಮಾರು 40 ರಿಂದ 50 ಕಂಪನಿಗಳು ಭಾಗವಹಿಸಲಿದ್ದು, ನಿರುದ್ಯೋಗ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸಲು ಉದ್ದೇಶಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆವುಳ್ಳ ಉದ್ಯೋಕಾಂಕ್ಷಿಗಳು ಪೂರಕ ದಾಖಲಾತಿಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಉದ್ಯೋಗಾಕಾಂಕ್ಷಿಗಳು ನೋಂದಣಿಗಾಗಿ ಇಲಾಖೆಯಿಂದ ಸೃಜಿಸಲಾಗಿರುವ ಗೂಗಲ್ ಫಾರ್ಮ್ ಲಿಂಕ್ https://forms.gle/YhbVhDQqMmHRF1uV7 ರಲ್ಲಿ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್ ಕಚೇರಿ ಅಥವಾ ದೂ.08392-294230 ಮತ್ತು ಮೊ.9844444958, 6361607038 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶ್ಯಲಾಭಿವೃದ್ಧಿ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ