Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಬಸ್–ಬೈಕ್ ಅಪಘಾತ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳ ದುರ್ಮರಣ

ಸಿರುಗುಪ್ಪ: ನಗರದ ಹೊರವಲಯದಲ್ಲಿರುವ ಶ್ರೀಮತಿ ದಿ. ಹೊನ್ನೂರಮ್ಮ ದಿ. ಶ್ರೀ ಎಂ. ಸಿದ್ದಪ್ಪ ಪ್ರಥಮ ದರ್ಜೆ ಕಾಲೇಜು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ, ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

[video width="478" height="850" mp4="https://vijayanagaravani.com/wp-content/uploads/2026/01/WhatsApp-Video-2026-01-27-at-4.21.17-PM.mp4"][/video]

ತಾಲ್ಲೂಕಿನ ಕುರುವಳ್ಳಿ ಗ್ರಾಮದ ಶಿವಲಿಂಗಮ್ಮ (20) ಹಾಗೂ ಡಿಪ್ಲೋಮಾ ವಿದ್ಯಾರ್ಥಿ ಅಭಿ (22) ಸಿರುಗುಪ್ಪದಿಂದ ಬಳ್ಳಾರಿ ಮಾರ್ಗವಾಗಿ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ