Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಸಿಪೆಟ್ ಮೈಸೂರು ಉದ್ಯೋಗಾದಾರಿತ ಡಿಪ್ಲೋಮಾ ಕೋರ್ಸ್ ಪ್ರವೇಶಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ





ಬಳ್ಳಾರಿ,ಆ.05

ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿAಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದಲ್ಲಿ ಪ್ರವೇಶಾತಿ ಪಡೆಯಲು ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಆಗಸ್ಟ್ 14 ರ ವರೆಗೆ ವಿಸ್ತರಿಸಲಾಗಿದೆ.

*ಕೋರ್ಸ್:*

ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ – 3 ವರ್ಷ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ– 3 ವರ್ಷ ಕೋರ್ಸ್.

ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದ್ದು, ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್, ಪೆಟ್ರೋಕೆಮಿಕಲ್ಸ್, ಪ್ಲಾಸ್ಟಿಕ್ಸ್ ಸಂಬAಧಿತ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲದ ಬೇಡಿಕೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ಈ ವೃತ್ತಿಪರ ಡಿಪ್ಲೋಮಾ ದ ಕೊನೆಯ ಸೆಮಿಸ್ಟರ್ ನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ಆಯ್ಕೆಯ ಮೂಲಕ ಉದ್ಯೋಗ ದೊರಕಿಸಿಕೊಡಲಾಗುತ್ತದೆ.

ಮಾಹಿತಿಗಾಗಿ ಆನ್‌ಲೈನ್ ವೆಬ್‌ಸೈಟ್ www.cipet.gov.in ಅಥವಾ ದೂ.0821-2510618, ಮೊ.9480253024, 9791431827 ಗೆ ಸಂಪರ್ಕಿಸಬಹುದು ಎಂದು ಸಿಪೆಟ್ ಸಂಸ್ಥೆಯ ಪ್ರಧಾನ ನಿರ್ದೇಶಕ ಹಾಗೂ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವಶಕ್ತಿಯ ಸಂಘಟನೆಯಿಂದ ಪಕ್ಷ ಬಲವರ್ಧನೆಗೆ ಆದ್ಯತೆಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬಳ್ಳಾರಿ: ಮಗುವಿನ ಪೋಷಕರ ಪತ್ತೆಗಾಗಿ ಮನವಿಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ