Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ


ಶಿವಮೊಗ್ಗ ಮಾ.28 : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಎ.ಪಿ.ಜೆ ಅಬ್ದುಲ್ ಕಲಾಂ/ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27 ನೇ ಸಾಲಿನ 6ನೇ ತರಗತಿಗೆ ಪ್ರವೇಶಕ್ಕಾಗಿ ಏಪ್ರಿಲ್ 12 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯುತ್ತಿದೆ.

ಏಪ್ರಿಲ್ ಮೊದಲ ವಾರದಲ್ಲಿ ಪ್ರವೇಶ ಪತ್ರವನ್ನು ಅಲ್ಪಸಂಖಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣದಲ್ಲಿ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಮೇಲಿನಹನಸವಾಡಿ ಪ್ರಾಂಶುಪಾಲರ ದೂ.ಸಂ: 9483623537, ಭದ್ರಾವತಿ ದೊಡ್ಡೇರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿಶಾಲೆ ಪ್ರಾಂಶುಪಾಲರ ದೂ.ಸಂ : 9591237905, ಶಿರಾಳಕೊಪ್ಪ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ದೂ.ಸಂ :8310350361, ಶಿಕಾರಿಪುರ ಉಡಗಣಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ದೂ.ಸಂ 9036866642, ಶಿವಮೊಗ್ಗ ಅಲ್ಪಸಂಖ್ಯಾತರ ಜಿಲ್ಲಾ ಮಾಹಿತಿ ಕೇಂದ್ರದ ದೂ.ಸಂ : 7676888388, ಭದ್ರಾವತಿ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರದ ದೂ.ಸಂ :9538853680, ತೀರ್ಥಹಳ್ಳಿ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರದ ದೂ.ಸಂ :8861982835, ಸೊರಬ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರದ ದೂ.ಸಂ :9513815513, ಶಿಕಾರಿಪುರ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರದ ದೂ.ಸಂ :7829136724, ಹೊಸನಗರ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರದ ದೂ.ಸಂ :9008447029 ಹಾಗೂ ಸಾಗರ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರದ ದೂ.ಸಂ :7338222907 ನ್ನು ಸಂಪರ್ಕಿಸಬಹುದೆAದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ