Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೈಕ್‌ಗೆ ಬಸ್‌ಡಿಕ್ಕಿ ದಂಪತಿಗಳ ಸಾವು:

ಸಿರುಗುಪ್ಪ.ಆ.05:- ತಾಲೂಕಿನ ಕುಡುದರಹಾಳು ಗ್ರಾಮದ ಸಮೀಪ ಸರ್ಕಾರಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಸರಿಣಾಮ ಸ್ಥಳದಲ್ಲಿಯೇ ದಂಪತಿಗಳು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಮೊಮ್ಮಲಾಪುರ ಗ್ರಾಮದ ನಾಗಭೂಷಣ (35), ಸಂಧ್ಯಾ (32) ಮೃತ ದುದೈವಿ ದಂಪತಿಗಳಾಗಿದ್ದು, ಸ್ವಗ್ರಾಮ ಬೊಮ್ಮಲಾಪುರದಿಂದ ಕುಡುದರಹಾಳು ಮಾರ್ಗವಾಗಿ ಸಿರುಗುಪ್ಪಕ್ಕೆ ಬರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಸಿರುಗುಪ್ಪ ಸಾರಿಗೆ ಡಿಪೋದ ಕೆಎ-34, ಎಫ್-1115 ಬಸ್ ನಾಡಂಗದಿAದ ಕುಡುದರಹಾಳು ಮಾರ್ಗವಾಗಿ ಸಿರುಗುಪ್ಪಕ್ಕೆ ಬರುವ ಸಂದರ್ಭದಲ್ಲಿ ಬೈಕ್ ಸವಾರ ಬಸ್‌ನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ಆಯತಪ್ಪಿ ಬಸ್‌ನ ಗಾಲಿಗೆ ಸಿಲುಕಿ ಗಂಡ, ಹೆಂಡತಿ ಮೃತಪಟ್ಟಿದ್ದಾರೆಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಡಿವೈಎಸ್‌ಪಿ ಸಂತೋಷ್ ಚೌವ್ಹಾಣ್ ಬೇಟಿನೀಡಿ ಪರಿಶೀಲನೆ ನಡೆಸಿ ಮಾಹಿತಿಯನ್ನು ಪಡೆದುಕೊಂಡರು ಈ ಬಗ್ಗೆ ಹಚ್ಚೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ