Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜು.25 ರಂದು ನೇರ ಸಂದರ್ಶನ





ಬಳ್ಳಾರಿ,ಜು.24

ಬೆಂಗಳೂರಿನ ವೇರ್ ಹೌಸ್ ಆಸೋಸಿಯೇಟ್‌ನ ಎಸ್‌ಕೆ ಸೇಪ್ಟಿ ವಿಂಗ್ಸ್ ಪ್ರೆöÊವೇಟ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಜು.25 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಹರು ಭಾಗವಹಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಹಟ್ಟಪ್ಪ ಅವರು ತಿಳಿಸಿದ್ದಾರೆ.

*ವಿದ್ಯಾರ್ಹತೆ:*

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು. ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.

ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (ಬಯೋಡೇಟಾ) ಗಳೊಂದಿಗೆ ಅಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ