Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಕಲಚೇತನರ ಸಲೀಕರಣ ಇಲಾಖೆ: ರಾಜ್ಯ ಪ್ರಶಸ್ತಿಗೆ ಅರ್ಜಿ ಅಹ್ವಾನ





ಬಳ್ಳಾರಿ,ಆ.05:

ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಹಾಗೂ ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

*ಬೇಕಾದ ದಾಖಲೆ:*

ಕ್ರೂಢೀಕೃತ ಹಾರ್ಡ್ ಮತ್ತು ಸಾಫ್ಟ್ ಪ್ರತಿ ಹಾಗೂ ವಿಕಲಚೇತನರ ಗುರುತಿನ ಚೀಟಿ ಪ್ರತಿ (ಯುಡಿಐಡಿ ಕಾರ್ಡ್). ಅರ್ಜಿ ನಮೂನೆಯಲ್ಲಿ ಅರ್ಜಿದಾರರು ಜಿಲ್ಲೆ, ರಾಜ್ಯ, ರಾಷ್ಟç ಮತ್ತು ಅಂತರಾಷ್ಟಿಯ ಮಟ್ಟದಲ್ಲಿ ಮಾಡಿದ ಸಾಧನೆಗಳ ಬಗ್ಗೆ ಲಗತ್ತಿಸಿದ ಪ್ರಮಾಣ ಪತ್ರಗಳನ್ನು ಕ್ರಮಸಂಖ್ಯೆಯೊ0ದಿಗೆ ಇತರೆ ದಾಖಲೆಗಳ ಜೊತೆ ಅರ್ಜಿ ಭರ್ತಿ ಮಾಡಿ ಜಿಲ್ಲಾ ಅಂಗವಿಕಲರ ಕಚೇರಿಗೆ ಸಲ್ಲಿಸಬೇಕು.

ಅರ್ಜಿಯ ನಿಗದಿತ ನಮೂನೆಗಳನ್ನು ಇಲಾಖೆಯ ವೆಬ್‌ಸೈಟ್ www.welfareofdisabled.kar.nic.in ಅಥವಾ www.dwdsc.kar.nic.in ನಲ್ಲಿ ನೋಡಬಹುದು. ಅರ್ಜಿ ಸಲ್ಲಿಸಲು ಅ.15 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ನಗರದ ಕಂಟೋನ್‌ಮೆAಟ್ ನ ಶಾಂತಿಧಾಮ ಆವರಣದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿ ಅಥವಾ ದೂ.08392-267886 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ