Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಧರದಂತೆ ಮೀನುಮರಿ ವಿತರಣೆ

ಬಳ್ಳಾರಿ,ಜು.29
ಮೀನುಗಾರಿಕೆ ಇಲಾಖೆ ವತಿಯಿಂದ ೨೦೨೬-೨೭ ನೇ ಸಾಲಿನ ಕೃಷಿಹೊಂಡ ಮತ್ತು ಸ್ವಂತ ಕೊಳಗಳಿರುವ ರೈತರಿಗೆ ಮೀನು ಕೃಷಿ ಕೈಗೊಳ್ಳಲು ಸರ್ಕಾರಿ ಧರದಂತೆ ಮೀನುಮರಿಗಳನ್ನು ನೀಡಲು ಉದ್ದೇಶಿಸಲಾಗಿದ್ದು, ಬಳ್ಳಾರಿ ತಾಲೂಕಿನ ಮೋಕ ಮೀನುಮರಿ ಪಾಲನ ಕೇಂದ್ರದಲ್ಲಿ ಕಾಟ್ಲ ಮತ್ತು ರೋಹು ಬಲಿತ ಬಿತ್ತನೆ ಮೀನುಮರಿಯನ್ನು ಮಾರಟ ಮಾಡಲಾಗುತ್ತಿರುವುದರಿಂದ ಆಸಕ್ತರು ಖರೀದಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಹಿರಿಯ ಮೇಲ್ವಿಚಾರಕ ಜೆ.ಎಂ.ವಿಶ್ವನಾಥ್ಯ ಮೊ.೯೭೪೦೧೬ ಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗುರುಪೂರ್ಣಿಮಾ ದೇವಸ್ಥಾನಗಳ ಹುಂಡಿಗೆ 360 ಡಿಗ್ರಿ ಸಿಸಿಟಿವಿ ಭದ್ರತೆ: ಎಡಿಸಿ ಝುಬೇರ್ ಸೂಚನೆಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ ಕ್ರೀಡಾಪಟುಗಳ ಪ್ರೋತ್ಸಾಹಧನ, ಶೈಕ್ಷಣಿಕ ಶುಲ್ಕ ಮರುಪಾವತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ----ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಸರ್ಕಾರಿ ಧರದಂತೆ ಮೀನುಮರಿ ವಿತರಣೆಬಾಲಚಂದ್ರನ್ ಎಸ್. ರವರ ಅಧ್ಯಕ್ಷತೆಯಲ್ಲಿ ಜರುಗಿದ ಕೊಪ್ಪಳ ತಾ.ಪಂ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ----ಅಂಬೇಡ್ಕರ್ ಜೀವನ-ಸಾಧನೆ ವಿದ್ಯಾರ್ಥಿಗಳಿಗೆ ದಾರಿದೀಪ: ಬಸವರಾಜ ಅಮಾತಿಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ ಜಿಲ್ಲಾಧಿಕಾರಿ ಸ್ನೇಹಲ್ ಆರ್.ಕರ್ನಾಟಕ ಉಚ್ಛ ನ್ಯಾಯಾಲಯ ಧಾರವಾಡ ಪೀಠದಲ್ಲಿ ಜರುಗಿದ ವಿಶೇಷ ಉಚಿತ ಆಯುμï ಆರೋಗ್ಯ ಶಿಬಿರ ಕಾರ್ಯಕ್ರಮ