Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕಸೂಗೂರು ಜಲ ಶುದ್ಧೀಕರಣ ಘಟಕಕ್ಕೆ ಜಿಲ್ಲಾಧಿಕಾರಿ ನಿತೀಶ್ ಭೇಟಿ, ಪರಿಶೀಲನೆ


ರಾಯಚೂರು,ಆ.01ತಾಲೂಕಿನ ಚಿಕ್ಕಸೂಗೂರು ಜಲ ಶುದ್ಧೀಕರಣ ಘಟಕಕ್ಕೆ ಇಂದು (ಆ.01ರ ಗುರುವಾರ ದಂದು) ರಾಯಚೂರು ನಗರಸಭೆಯ ಆಡಳಿತ ಅಧಿಕಾರಿಗಳು ಹಾಗೂ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.



ರಾಯಚೂರು ನಗರಕ್ಕೆ ಶುದ್ಧ ಕುಡಿಯುವ ನೀರು ಪೂರೈಸಬೇಕು. ನೀರು ಪೂರೈಸುವ ಮೊದಲು ನೀರಿನ ಟ್ಯಾಂಕ್‌ಗಳನ್ನು ಪರಿಶೀಲಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ನೀರಿನ ಶುದ್ದೀಕರಣ ಘಟಕಗಳ ನೀರನ್ನು ಪರೀಕ್ಷಿಸಿ ಕುಡಿಯಲು ಸೂಕ್ತವಾಗಿದೆ ಎಂಬುದನ್ನು ಖಾತ್ರಿಪಡಿಸಿಕೊಂಡ ಬಳಿಕ ಪೂರೈಸಬೇಕು. ಯಾವುದೇ ಕಾರಣಕ್ಕೂ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.



ಬೀಚಿಂಗ್ ಪೌಡರ್ ಮತ್ತು ಅಲಂಗಳನ್ನು ಬಳಸಿಕೊಂಡು ನೀರನ್ನು ಶುದ್ಧೀಕರಣ ಮಾಡಿ ಸರಬರಾಜು ಮಾಡಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.



ಇದೇ ಸಂದರ್ಭದಲ್ಲಿ ರಾಯಚೂರು ನಗರಸಭೆಯ ಪೌರಾಯುಕ್ತರಾದ ಗುರುಸಿದ್ದಯ್ಯ ಸ್ವಾಮಿ ಹಿರೇಮಠ, ತಾಂತ್ರಿಕ ವಿಭಾಗದ ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ