Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಫೆ.25 ರಂದು ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆ


ಬಳ್ಳಾರಿ,ಫೆ.18

ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ “ದಿಶಾ” ಸಮಿತಿಯ ಮೂರನೇ ತ್ರೆöÊಮಾಸಿಕ ಸಭೆಯನ್ನು ಫೆ.25 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆಸಲು ನಿಗದಿಪಡಿಸಲಾಗಿದೆ.

ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಜಿಲ್ಲಾ ಮಟ್ಟದ ದಿಶಾ ಸಮಿತಿಯ ಅಧ್ಯಕ್ಷರೂ ಆದ ಈ.ತುಕಾರಾಮ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು.

ಸಭೆಗೆ ಸಂಬoಧಪಟ್ಟ ಇಲಾಖಾ ಅಧಿಕಾರಿಗಳು ಅಗತ್ಯಪೂರ್ಣ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗಬೇಕು.

*ಅಹವಾಲು ಸ್ವೀಕಾರ:*

ಫೆ.25 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೋಟೆ ಪ್ರದೇಶದ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಕೇಂದ್ರ ಮತ್ತು ಕೇಂದ್ರ ಪುರಸ್ಕೃತ ಹಾಗೂ ಇತರೆ ಯೋಜನೆಗಳ ಕುರಿತಂತೆ ಸಂಸದ ಈ.ತುಕಾರಾಮ್ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಅಧಿಕಾರಿಗಳು ತಪ್ಪದೇ ಹಾಜರಿರಬೇಕು ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ದಿಶಾ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ತಿಳಿಸಿದ್ದಾರೆ.

 

 

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ